- Thursday
- November 21st, 2024
ಬೆಳ್ಳಾರೆ : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಗಂಭೀರ ಗಾಯಗೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ವರದಿಯಾಗಿದೆ.ಸಾಮಾಜಿಕ ಕ್ಷೇತ್ರ, ರಾಜಕೀಯ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಪ್ರವೀಣ್ ನೆಟ್ಟಾರು ಅವರ ಮೇಲೆ ಯಾರು,ಯಾಕೆ ದಾಳಿ ಮಾಡಿದ್ದಾರೆ ಎಂದು ಇನ್ನಷ್ಟೇ ತಿಳಿದುಬರಬೇಕಿದೆ.
ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿವೆ. ತುಳು ನಾಡಿನ ಆಟಿ ತಿಂಗಳು ಕಳೆಯಲು ಶುಭ ಸಮಾರಂಭಗಳು ನಿರಂತರವಾಗಿ. ಹಬ್ಬಗಳು , ಶುಭ ಸಮಾರಂಭಗಳು ಬಂತೆಂದರೆ ಕೇಳಬೇಕೆ ಹೆಣ್ಣು ಮಕ್ಕಳಿಗೆ ಎಲ್ಲಿಲ್ಲದ ಸಂತಸ. ಅಂದಹಾಗೆ ಈ ಸಂತಸದ ದಿನಗಳ ಸಂಭ್ರಮಕ್ಕೆ ಇನ್ನಷ್ಟು ಮೆರಗು ತುಂಬಲು ಇಲ್ಲೊಂದು ಜವಳಿ ಮಳಿಗೆ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಇಟ್ಟಿದೆ. ಪುತ್ತೂರು...
ಹಾಸನಡ್ಕ ಶಾಲೆಗೆ ರೋಟರಿ ಕ್ಲಬ್ ಸುಬ್ರಹ್ಮಣ್ಯ ಮತ್ತು ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ಲೇಖನ ಸಾಮಗ್ರಿಗಳ ಮತ್ತು ಕೊಡೆ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಗೋಪಾಲ ಎಣ್ಣೆಮಜಲು, ಪೂರ್ವಾಧ್ಯಕ್ಷ ಮಾಯಿಲಪ್ಪ ಗೌಡ ಸಂಕೇಶ, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸರೋಜ ಮಾಯಿಲಪ್ಪ,ಎಸ್.ಡಿ.ಎಂ.ಸಿ. ಅಧ್ಯಕ್ಷರು, ಶಿಕ್ಷಕಿ...
ಮೀನುಗಾರಿಕೆ ಹಾಗೂ ಬಂದರು ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ದೆಹಲಿ ಪ್ರವಾಸದಲ್ಲಿರುವ ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಬಂದರು, ಹಾಗೂ ಜಲಮಾರ್ಗಗಳ ಸಚಿವರಾದ ಸರ್ಬಾನಂದ ಸೋನೊವಾಲ ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ರಾಜ್ಯ ಸಚಿವರಾದ ಡಾ.ಎಲ್.ಮುರುಗನ್ ರವರನ್ನು ಭೇಟಿ ಮಾಡಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ...
ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ 8ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಕಾರ್ಯಕ್ರಮ ಅಂಗವಾಗಿ ಭವಿಷ್ಯದ ಮಕ್ಕಳು ಮಾನಸಿಕ ಮತ್ತು ದೈಹಿಕ ಆರೋಗ್ಯದಿಂದ ಕೂಡಿರಬೇಕೆಂದು ಸರ್ಕಾರ ಮಕ್ಕಳ ಪೋಷಣೆಗೆ ಬಿಸಿಯೂಟ,ಹಾಲು, ಮೊಟ್ಟೆ , ಹಣ್ಣು ಹಂಪಲು,ಶೇಂಗಾ ಚಿಕ್ಕಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಸದುದ್ದೇಶದಿಂದ ನೀಡುವ ಯೋಜನೆಯನ್ನು ವಿದ್ಯಾರ್ಥಿಗಳು ಬಳಸಿಕೊಂಡು ಉತ್ತಮ ಗುಣಮಟ್ಟದ...
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ದ.ಕ., ಉಡುಪಿ ಜಿಲ್ಲೆ ಇದರ ಸುಳ್ಯ ವಲಯದ ವಾರ್ಷಿಕ ಮಹಾಸಭೆಯು ಜು.23ರಂದು ಸಂಘದ ಅಧ್ಯಕ್ಷ ಹರೀಶ್ ರಾವ್‌ರವರ ಅಧ್ಯಕ್ಷತೆಯಲ್ಲಿ ಸುಳ್ಯದ ಅಂಬಟೆಡ್ಕದ ಕನ್ನಡ ಭವನದಲ್ಲಿ ನಡೆಯಿತು. ಫೋಟೋಗ್ರಾಫರ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಆನಂದ ಎನ್ ಬಂಟ್ವಾಳ್‌ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ರಾಜ್ಯ ಮಟ್ಟದ ಛಾಯಾ ಸಾಧಕ ಪ್ರಶಸ್ತಿ ಪುರಸ್ಕೃತ ಸುಳ್ಯ...
ಸುಳ್ಯ ತಾಲ್ಲೂಕು ಎನ್ ಎಸ್ ಯು ಐ ಕಾರ್ಯದರ್ಶಿಯಾಗಿರುವ ಉಬೈಸ್ ಗೂನಡ್ಕ ಅವರನ್ನು ಜಿಲ್ಲಾ ಎನ್ ಎಸ್ ಯು ಐ ಕಾರ್ಯದರ್ಶಿಯಾಗಿ ರಾಜ್ಯ ಎನ್ ಎಸ್ ಯು ಐ ನ ಅಧ್ಯಕ್ಷರಾದ ಕೀರ್ತಿ ಗಣೇಶ್ ನೇಮಿಸಿ ಆದೇಶ ಹೊರಡಿಸಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಈತ ಉಮ್ಮರ್ ಹಾಜಿ ಗೂನಡ್ಕ ಮತ್ತು ರುಕ್ಯ ದಂಪತಿಗಳ ಪುತ್ರ.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಭಾವನಾ ಸುಗಮ ಸಂಗೀತ ಬಳಗ(ರಿ.)ಸುಳ್ಯ ಇವರ ಸಹಯೋಗದಲ್ಲಿ ನಡೆಯುತ್ತಿರುವ ದೇಶಭಕ್ತಿ ಗೀತೆ ಗಾಯನ ಅಭಿಯಾನ-2022 ಸರಣಿಯ 6 ನೇ ಕಾರ್ಯಕ್ರಮ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾಲಾ ಸಂಚಾಲಕ ಶ್ರೀ ರಾಧಾಕೃಷ್ಣ ಬೊಳ್ಳೂರು ದೇಶಭಕ್ತಿ ಗೀತೆಗಳ ಗಾಯನದ ಮೂಲಕ ದೇಶ ಪ್ರೇಮವನ್ನು ವಿದ್ಯಾರ್ಥಿಗಳಲ್ಲಿ...
ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನಾ ಇಲಾಖೆ ಏರ್ಪಡಿಸಿದ್ದ ರಾಷ್ಟ್ರಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ತೇಜಸ್ವಿ ಕಡಪಳ ಅವರು ನಿರ್ಮಿಸಿದ್ದ 'ಖುಷಿಯೋಂಕಾ ಆಶಿಯಾನ' ಎಂಬ ಕಿರುಚಿತ್ರ ದ್ವಿತೀಯ ಸ್ಥಾನ ಪಡೆದಿದ್ದು ಅವರನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕದಲ್ಲಿ ಜುಲೈ...
ಜು.26ರಂದು ಮೇರಿಹಿಲ್ ನ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಕಾರ್ಗಿಲ್ ದಿನಾಚರಣೆ ಅಂಗವಾಗಿ ಕಾರ್ಗಿಲ್ ನಲ್ಲಿ ಹುತಾತ್ಮರಾದವರಿಗೆ ಗೌರವ ನಮನ ಸಲ್ಲಿಸುತ್ತಾ, 23ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ವಹಿಸಿದ್ದರು. 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶಕ್ಕಾಗಿ ಮಡಿದ ಆ...
Loading posts...
All posts loaded
No more posts