Ad Widget

ಹಾಸನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಕೊಡುಗೆ

ಹಾಸನಡ್ಕ ಶಾಲೆಗೆ ರೋಟರಿ ಕ್ಲಬ್ ಸುಬ್ರಹ್ಮಣ್ಯ ಮತ್ತು ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ಲೇಖನ ಸಾಮಗ್ರಿಗಳ ಮತ್ತು ಕೊಡೆ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಗೋಪಾಲ ಎಣ್ಣೆಮಜಲು, ಪೂರ್ವಾಧ್ಯಕ್ಷ ಮಾಯಿಲಪ್ಪ ಗೌಡ ಸಂಕೇಶ, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸರೋಜ ಮಾಯಿಲಪ್ಪ,ಎಸ್.ಡಿ.ಎಂ.ಸಿ. ಅಧ್ಯಕ್ಷರು, ಶಿಕ್ಷಕಿ ಸುಲೋಚನ ಉಪಸ್ಥಿತರಿದ್ದರು. ಕಳೆದ 9 ವರ್ಷಗಳಿಂದ ಕ್ಲಬ್ ನ ಪೂರ್ವಾಧ್ಯಕ್ಷರಾದ ಮಾಯಿಲಪ್ಪ ಸಂಕೇಶ ಪ್ರಾಯೋಜಕತ್ವ ನೀಡುತ್ತಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!