ಪ್ರವೀಣ್ ಹತ್ಯೆ ಪ್ರಕರಣ; ಶಂಕಿತರು ಪೊಲೀಸ್ ವಶಕ್ಕೆ amarasuddi - July 27, 2022 at 12:52 0 Tweet on Twitter Share on Facebook Pinterest Email ಬೆಳ್ಳಾರೆ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ಳಾರೆಯಲ್ಲಿ ಏಳು ಜನರನ್ನು ವಶ ಪಡಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. . . . . . . . Share this:WhatsAppEmailLike this:Like Loading...