Ad Widget

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಮಾಡಿದ  ಆರೋಪಿಗಳ ಪೈಕಿ ಇಬ್ಬರ ಬಂಧನ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಸ್ಥಳೀಯ ನಿವಾಸಿಗಳು ಎಂದು ತಿಳಿದು ಬಂದಿದೆ.

ಆರೋಪಿಗಳ   ಪೈಕಿ ಸವಣೂರು ನಿವಾಸಿ ಝಾಕೀರ್ ಹಾಗೂ ಬೆಳ್ಳಾರೆ ನಿವಾಸಿ ಶಫೀಕ್ ಬಂಧಿತರು ಎಂದು ತಿಳಿದು ಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!