ಜು. 31ರಂದು ದ್ವಾರಕಾ ಸಭಾ ಭವನದಲ್ಲಿ ನಡೆಸಲು ಉದ್ದೇಶಿಸಿರುವ ವಾರ್ಷಿಕ ಮಹಾಸಭೆ ಹಾಗೂ ಸಂಘದಿಂದ ಅನಾರೋಗ್ಯ ಪೀಡಿತರೀಗೆ ನೀಡುವ ಆರೋಗ್ಯನಿಧಿ ವಿತರಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಹೇರಿಕೆಯಲ್ಲಿರುವ ಕಾರಣ ಮುಂದೂಡಲಾಗಿದೆ.
ಸಂಘದ ಸದಸ್ಯರುಗಳು ಹಾಗೂ ಸಮುದಾಯ ಬಾಂಧವರು ಸಹಕರಿಸಬೇಕೆಂದು ಸಂಘದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Wednesday
- April 2nd, 2025