- Thursday
- October 31st, 2024
ಕುಕ್ಕುಜಡ್ಕ ದಲ್ಲಿ ಆ.06 ರಿಂದ 13 ರವರೆಗೆ ನಡೆಯಲಿರುವ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಜು.31 ರಂದು ಕುಕ್ಕುಜಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಬೊಳ್ಳೂರು, ಗೌರವಾಧ್ಯಕ್ಷರಾದ ಎಂ.ಜಿ ಸತ್ಯನಾರಾಯಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ...
ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನೇತಾರ ಪ್ರವೀಣ್ ನೆಟ್ಟಾರು ಅವರ ಮನೆಗೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಭೇಟಿ ನೀಡಿ ಧೈರ್ಯ ತುಂಬಿದರು. ಹಾಗೂ ರೂ. 5 ಲಕ್ಷದ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಪ್ರವೀಣ್ ಅವರ ಪತ್ನಿ ನೂತನ ರವರು ಬೆಳ್ಳಾರೆಯ ಆರೋಗ್ಯ ಕೇಂದ್ರದ ಅವ್ಯವಸ್ಥೆಗಳ ಬಗ್ಗೆ ವಿವರ ನೀಡಿದರು. ಆಸ್ಪತ್ರೆ ಅಪ್ ಗ್ರೇಡ್...
ಗ್ರಾಮ ಪಂಚಾಯತ್ ಗುತ್ತಿಗಾರು, ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಗುತ್ತಿಗಾರು ಮತ್ತು ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ - 1837ರ ಉಪನ್ಯಾಸ ಮಾಲಿಕೆಯ ಮೂರನೇ ಉಪನ್ಯಾಸ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರುನಲ್ಲಿ ನಡೆಸಲಾಯಿತು....