- Saturday
- November 2nd, 2024
ಕ್ಷುಲ್ಲಕ ಕಾರಣಗಳಿಂದ ತಾಲೂಕಿನ ಕಳಂಜ ಗ್ರಾಮದಲ್ಲಿ ಹಲ್ಲೆಗೊಳಗಾಗಿದ್ದ ಮುಹಮ್ಮದ್ ಮಸೂದ್ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ....
ಜನಸಾಮಾನ್ಯರ ಸೇವೆ ಮಾಡಬೇಕಾದ ಶಾಸಕರು ಕೇವಲ ಕಾರ್ಯಕರ್ತರ ಸೇವೆ ಮಾಡುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು. ಅವರು ಜು. 21 ರಂದು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ನಡೆದು ಶಾಸಕರಾಗಿ ಹಾಗೂ ಸಚಿವರಾಗಿ ಸುಳ್ಯದಲ್ಲಿ ಎಸ್ ಅಂಗಾರ ಆಯ್ಕೆಯಾಗಿದ್ದಾರೆ. ಇವರು ಪಕ್ಷದ ಸೇವೆ ಮಾಡುವುದು ಮಾತ್ರವಲ್ಲದೆ...
ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ನೂತನ ಸಭಾಭವನ ಸುಮಾರು ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಜು. 24 ರಂದು ಉದ್ಘಾಟನೆಗೊಳ್ಳಲಿದೆ. ಸಭಾಭವನವನ್ನು ಬಂದರು ಮತ್ತು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮ ವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸಹಕಾರ ರತ್ನ ಡಾ|| ಎ.ಎನ್.ರಾಜೇಂದ್ರ ಕುಮಾರ್...
ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ 2022-23ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಾಲೇಜಿನ ಸಂಚಾಲಕರಾದ ಶ್ರೀ ಕೆ ಆರ್.ಗಂಗಾಧರ್ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಯಶಸ್ಸು ಪಡೆಯಬೇಕಾದರೆ ನಿರಂತರ ಅಧ್ಯಯನವೇ ಪ್ರಮುಖವಾಗುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದರು. ಕಾಲೇಜಿನ ವಿದ್ಯಾರ್ಥಿ...
ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೆಳ್ಳಾರೆ,ಇದರ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ, ಸ್ನಾತಕೋತ್ತರ ಸಮಾಜ ಕಾರ್ಯ ವೇದಿಕೆಯ ಉದ್ಘಾಟನೆ ಹಾಗೂ ಒಂದು ದಿನದ "ವ್ಯಕ್ತಿತ್ವ ವಿಕಾಸನ" ಕಾಕಾರ್ಯಕ್ರಮವು ಜು.20 ರಂದು ಕಾಲೇಜಿನ ಬಾಬಾ ಸಾಹೇಬ್ ಬಿ.ಆರ್ . ಅಂಬೇಡ್ಕರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ...
ರಂಗ ಸಂಗಮ ಕಲಾವೇದಿಕೆ, ಕಲಬುರಗಿ ಸಂಸ್ಥೆಯು ಕೊಡಮಾಡುವ 9 ನೇ ವರ್ಷದ ರಾಜ್ಯಮಟ್ಟದ ಎಸ್.ಬಿ.ಜಂಗಮ ಶೆಟ್ಟಿ ರಂಗಪ್ರಶಸ್ತಿಯನ್ನು ಹಿರಿಯ ರಂಗಕರ್ಮಿ ಜೀವನ್ ರಾಂ ಸುಳ್ಯರಿಗೆಕಲಬುರಗಿಯ ವಿಶ್ವೇಶ್ವರ ಸಭಾಭವನದಲ್ಲಿ ಪ್ರದಾನ ಮಾಡಲಾಯಿತು.ಇದೇ ಮೊದಲಬಾರಿಗೆ ಕೊಡುವ ಶ್ರೀಮತಿ ಸುಭದ್ರಾದೇವಿ ಜಂಗಮಶೆಟ್ಟಿ ರಂಗಪ್ರಶಸ್ತಿಯನ್ನು ಹಿರಿಯ ರಂಗಕಾಲವಿದೆ ಶ್ರೀಮತಿ ಶೈಲಜಾ ದುಧನೀರರಿಗೆ ನೀಡಲಾಯಿತು.ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪುರಸ್ಕೃತರಾದ ತುಮಕೂರಿನ ಡಾ.ಲಕ್ಮಣದಾಸ...
ಸುಳ್ಯ ಕಾಂತಮಂಗಲದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಗಣೇಶ ಮತ್ತು ಜ್ಯೋತಿ ದಂಪತಿಗಳ ಎರಡನೇ ಪುತ್ರನಾಗಿರುವ ತಶ್ವಿತ್ ಎಂಬ ೧೧ ವರ್ಷದ ಬಾಲಕ ಎಲ್ಲಾ ಮಕ್ಕಳಂತೆ ಒಡಾಡಿಕೊಂಡು ಆರೋಗ್ಯವಾಗಿದ್ದ ಹುಡುಗ. ಸುಳ್ಯದ ರೋಟರಿ ಪ್ರಾಥಮಿಕ ಶಾಲೆಯಲ್ಲಿ 6 ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಹುಷಾರಾಗಿದ್ದ ಬಾಲಕ ಕಳೆದ 2 ತಿಂಗಳ ಹಿಂದೆ ಹಠಾತ್ ಆಗಿ ಆರೋಗ್ಯ ಕಳೆದು...
ಬ್ಯಾಂಕ್ ಆಫ್ ಬರೋಡದ 115ನೆಯ ಸ್ಥಾಪನಾ ದಿನಾಚರಣೆಯನ್ನು ಜುಲೈ 20ರಂದು ಕುಕ್ಕುಜಡ್ಕ ಶಾಖೆಯಲ್ಲಿ ಆಚರಿಸಲಾಯಿತು. ಇದರ ಅಂಗವಾಗಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕಕ್ಕೆ ಹನ್ನೊಂದು ಸಾವಿರ ರೂಪಾಯಿಗಳ ಧ್ವನಿವರ್ಧಕವನ್ನು ಕೊಡುಗೆಯಾಗಿ ಕೊಡಲಾಯಿತು. ಈ ಸಂದರ್ಭದಲ್ಲಿ ಶಾಖೆಯ ಮ್ಯಾನೇಜರ್ ಅಜಿ ಅರುಣ್ ಆಫೀಸರ್ ಸುಂದರ್ ಸಿಂಗ್, ಗುಮಾಸ್ತರಾದ ಗೌರಿ ಶರ್ಮ ಮತ್ತು ಮೈಲಾರಲಿಂಗೇಶ್ವರ ಸಿಬ್ಬಂದಿ ವರ್ಗದವರಾದ ನಯನ ಅವರು...
ಕಾರ್ಕಳದಲ್ಲಿ ಜು.14 ರಿಂದ 17 ರವರೆಗೆ ನಡೆದ ವಲಯ ತರಬೇತುದಾರರ ಪರೀಕ್ಷಾ ಕಮ್ಮಟದಲ್ಲಿ ಜೇಸಿಐ ಪಂಜ ಪಂಚಶ್ರೀ ಯ ಕಾರ್ಯದರ್ಶಿ ಜೇಸಿ ಕೌಶಿಕ್ ಕುಳ ರವರು ಉತ್ತೀರ್ಣರಾಗಿ ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ.ಇವರು ಜೇಸಿಐ ಪಂಜ ಪಂಚಶ್ರೀಯ ಪೂರ್ವಾಧ್ಯಕ್ಷರು, ವಲಯ ತರಬೇತುದಾರರೂ ಆಗಿದ್ದ ದಿ. ಮಹಾಬಲ ಕುಳ ಹಾಗೂ ಶ್ರೀಮತಿ ರುಕ್ಮಿಣಿ ಮಹಾಬಲ ಅವರ ಪುತ್ರ. ಜೇಸಿಐ...
ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸುವ ಕೇಂದ್ರ ಪರಿಸರ ಇಲಾಖೆಯ ಐದನೇ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಗೆ ರಾಜ್ಯ ಸರ್ಕಾರ ಮತ್ತು ಶಾಸಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಪರಿಸರ ಇಲಾಖೆ ಜುಲೈ 4ರಂದು ಅಧಿಸೂಚನೆಯನ್ನು ಹೊರಡಿಸಿ ಆಕ್ಷೇಪಣೆಯನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ. ಕಸ್ತೂರಿ ರಂಗನ್ ವರದಿಯನ್ನು...
Loading posts...
All posts loaded
No more posts