- Tuesday
- November 26th, 2024
ಸುಳ್ಯ ತಾಲೂಕಿನ ಅರಂತೋಡು ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರ ಬ್ಯಾನರ್ ಗಳನ್ನು 26 ಕಡೆ ಹಾಕಿದ್ದರು. ಸುಳ್ಯಕ್ಜೆ ಮುಖ್ಯಮಂತ್ರಿಗಳ ಆಗಮನದ ಹಿಂದಿನ ರಾತ್ರಿ ಕಿಡಿಗೇಡಿಗಳು 6 ಕಡೆಯ ಬ್ಯಾನರ್ ಅನ್ನು ಹೊಳೆಗೆ ಎಸೆದಿದ್ದರು. ಇದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ಜು.15 ರ ಒಳಗೆ ಬ್ಯಾನರ್ ತೆಗೆದಿರುವವರು ಪುನಃ ಅಳವಡಿಸದಿದ್ದರೇ ಜನರೆಲ್ಲಾ ಒಂದಾಗಿ ಊರಿನ ದೈವದ...
ಸುಳ್ಯ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ಫಲಾನುಭವಿಗಳಾದ ಯು. ಸಿ. ಸಹದೇವ ಅವರ ಪತ್ನಿ ಶ್ರೀಮತಿ. ಯು. ಎಸ್. ಶಾಂತಿ, ಚೆಂಬು ಇವರಿಗೆ ಅಂಜಿಯೋಪ್ಲಾಸ್ಟಿ ಗೆ ಸಂಬಂಧಿಸಿ ರೂ.50000ದ ಚೆಕ್ ನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣ ಪ್ರಸಾದ ಮಡ್ತಿಲರವರು ಕ್ಯಾಂಪ್ಕೋ ಸುಳ್ಯ ಶಾಖೆಯಲ್ಲಿ ಇಂದು ವಿತರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ವಲಯ ಮುಖ್ಯ ಮಾರುಕಟ್ಟೆ...
ಅಜ್ಜಾವರ ಗ್ರಾಮದ ಕಾಂತಮಂಗಲ ಜೀಜಾಭಾಯಿ ಸರ್ಕಲ್ ಬಳಿ ಆಲ್ಟೋ ಕಾರು ಹಾಗೂ ಮಿನಿ ಲಾರಿ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ನಡೆದಿದೆ.
ನೈಋತ್ಯ ರೈಲ್ವೇಯ ಮೈಸೂರು ವಿಭಾಗದ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಜು.15 ರಂದು ಒಂದು ನಿಲ್ದಾಣ ಒಂದು ಉತ್ಪನ್ನ ಯೋಜನೆಯ ಅಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಳಿಗೆ ಉದ್ಘಾಟನೆ ನಡೆಯಿತು.ಕುಕ್ಕೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ಹಿತರಕ್ಷಣಾ ವೇದಿಕೆ ಸಂಚಾಲಕ ಸುದರ್ಶನ್ ಮಳಿಗೆ ಉದ್ಘಾಟನೆ ಮಾಡಿದರು. ರೈಲು ಸ್ಟೇಷನ್ ಮಾಸ್ಟರ್ ಅಭಿನಂದನ್, ಸ್ಟೇಷನ್...
ಜಾಲ್ಸೂರು ಗ್ರಾಮದಬೊಳುಬೈಲು ಎಂಬಲ್ಲಿ ಬೃಹತ್ಗಾತ್ರದ ಮರವೊಂದು ರಸ್ತೆಗೆ ಬೀಳುವ ಸ್ಥಿತಿಯಲ್ಲಿರುತ್ತದೆ.ದಿನ ನಿತ್ಯ ಸಾವಿರಾರು ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದು ವಾಹನಗಳಮೇಲೆ ಮರ ಬಿದ್ದರೆ ದೊಡ್ಡ ಅನಾಹುತವಾಗಲಿದ್ದುಮರದ ಬುಡದಲ್ಲಿ ಈಗಾಗಲೇ ಮಣ್ಣು ಸಡಿಲಗೊಂಡು ದೊಡ್ಡ ಗಾಳಿ ಬೀಸಿದರೆ ಬೀಳುವ ಸ್ಥಿತಿಯಲ್ಲಿದೆ. ಮರ ಬಿದ್ದರೆ ಹೆಚ್ ಟಿ ವಿದ್ಯುತ್ ಕಂಬಗಳು ಮುರಿದು ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ಕೊಡ ಹಾಗುವ...
ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಬೀಸಿದ ಬಾರಿ ಗಳಿಗೆ ಮರ ಉರುಳಿ ಸೋಮಪ್ಪ ಗೌಡ ಪೆರುಂಗೋಡಿ ಯವರ ಮನೆಗೆ ಸಂಪೂರ್ಣ ಜಖಂಗೊಂಡಿದೆ. ಭಾರಿ ಗಾತ್ರದ ಮರ ಉರುಳಿದ್ದರಿಂದ ಮನೆಯ ಮಾಡು ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಸದಸ್ಯರುಗಳಾದ ಎಸ್. ಕೆ. ಹನೀಫ್,...
ತುಳುನಾಡು ಎನ್ನುವುದು ಸಾಂಸ್ಕೃತಿಕವಾಗಿ ಸಾಂಪ್ರದಾಯಿಕವಾಗಿ ಏಕತೆಯನ್ನು ಸಾರಿದ ನಾಗ ನಡೆಯ ಪವಿತ್ರ ಭೂಮಿ. ತುಳುನಾಡು ತುಳುವರ ಆಚರಣೆಗಳು ಕೇವಲ ಧರ್ಮಕ್ಕೆ ಸೀಮಿತವಾಗಿರದೆ ಸರ್ವ ಧರ್ಮೀಯರು ಆಚರಿಸುವ ಆಚರಣೆಗಳಾಗಿವೆ, ಆಟಿ ಬಂದಾಗ ಹಿಂದೂ ಮುಸಲ್ಮಾನ ಕ್ರೈಸ್ತ ಎಲ್ಲರೂ ಕೂಡ ಒಂದು ಕಾಲ ಘಟ್ಟದಲ್ಲಿ ಆಚರಿಸದೆ ಅನುಭವಿಸಿದವರು…ಆಟಿ ಬಂದಾಗ ಅಟ್ಟ ಕಾಲಿ ಸೋಣ ಬಂದಾಗ ಪೆಲತಾರಿ ಚೋಲಿ ಎಂಬ...
ಅಮರ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ಮಾಸಿಕ ಸಭೆ, ಉದ್ಯಮ ವಿಕಾಸ ಪಾಕ್ಷಿಕ ಕಾರ್ಯಕ್ರಮ ಹಾಗೂ ತರಕಾರಿ ಬೀಜ ವಿತರಣೆ ಕಾರ್ಯಕ್ರಮ, ಗುತ್ತಿಗಾರು ಗ್ರಾಮ ಪಂಚಾಯತ್, ಗುತ್ತಿಗಾರು ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಸಹಯೋಗದಲ್ಲಿ ವಿಶ್ವ ಯುವ ಕೌಶಲ್ಯ ಮಾಹಿತಿ ಕಾರ್ಯಕ್ರಮ ಜು.15 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಗಿರಿಜನ ಸಭಾಭವನದಲ್ಲಿ ನಡೆಯಿತು....
ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪಿಯಲ್ಲಿ ಸುಮಾರು 2 ತಿಂಗಳುಗಳಿಂದ ಬಸ್ ನಿಲ್ದಾಣದಲ್ಲಿ ರಾತ್ರಿ ವೇಳೆ ಮಲಗುತ್ತಿದ್ದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದನ್ನು ಗಮನಿಸಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್, ಮತ್ತು ರಿಕ್ಷಾ ಯೂನಿಯನ್ ನವರು ಪಂಚಾಯತ್ ಗಮನಕ್ಕೆ ತಂದರು. ತಕ್ಷಣವೇ ಸ್ಪಂದಿಸಿದ ಪಂಚಾಯತ್ ಆಡಳಿತ ಮತ್ತು ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ...
ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಆಚರಣೆ ಹಾಗೂ ತಾಲೂಕು ಮಟ್ಟದ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭದ ಕುರಿತು ಜು.16ರಂದು ಪತ್ರಿಕಾ ಗೋಷ್ಠಿ ನಡೆಯಿತು.ಗೋಷ್ಠಿಯಲ್ಲಿ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಾ ಕೋಲ್ಚಾರ್ ಮಾತನಾಡಿ ರಾಜ್ಯ ಒಕ್ಕಲಿಗರ ಸಂಘದ ಸಹಯೋಗದೊಂದಿಗೆ, ಸುಳ್ಯದ ಗೌಡರ ಯುವಸೇವಾ ಸಂಘ, ಶ್ರೀ ವೆಂಕಟರಮಣ ಕ್ರೆಡಿಟ್...
Loading posts...
All posts loaded
No more posts