- Tuesday
- November 26th, 2024
ಕರ್ನಾಟಕ ಸರಕಾರದ ಮಾನ್ಯ ರಾಜ್ಯಪಾಲರಾದ ಶ್ರೀ ತಾವರ್‌ಚಂದ್ ಗೆಹ್ಲೋಟ್ ಇವರಿಂದ ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿ ನೇಮಕಗೊಂಡ ಡಾ. ಜಯಕರ್ ಅವರನ್ನು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು; ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಇದರ ಪ್ರಧಾನಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಯವರು ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳ ಕಚೇರಿಯಲ್ಲಿ ಕೆ.ವಿ.ಜಿ ಸಮೂಹ ಶಿಕ್ಷಣ ಸಂಸ್ಥೆಗಳ ಪರವಾಗಿ...
ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಒಕ್ಕಲಿಗರ ಯಾನೆಗೌಡರ ಸೇವಾ ಸಂಘಕ್ಕೆ ಮತ್ತು ಉಡುಪಿ ಜಿಲ್ಲಾ ಒಕ್ಕಲಿಗರ ಗೌಡ ಸಂಘಕ್ಕೆ ರಾಜ್ಯ ಒಕ್ಕಲಿಗರ ಸಂಘಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ ಯವರ ಶಿಫಾರಸಿನಂತೆ ಕೆಂಪೇಗೌಡ ಜಯಂತಿಯನ್ನುಆಚರಿಸಲು ರೂ. 25,000/- ಚೆಕ್‌ನ್ನು ವಿತರಿಸಲಾಯಿತು. ದಿನಾಂಕ 13.07.2022ರಂದು ಮಂಗಳೂರಿನ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಸಭಾಂಗಣದಲ್ಲಿ...
ಪ್ರತಿಷ್ಠಿತ ರೋಟರಾಕ್ಟ್ ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯ ಜಿಲ್ಲಾ ನಿರ್ದೇಶಕರಾಗಿ ಕಲ್ಲುಗುಂಡಿಯ ಸುಬ್ರಮಣಿ ಪಿ.ವಿ. 2ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಸಂಸ್ಥೆಯಲ್ಲಿ ದಿವ್ಯಾಂಗ ಚೇತನರ ಅಭಿವೃದ್ಧಿ ಮತ್ತು ಅವಕಾಶ ಕಲ್ಪಿಸಲು ಗುರುತಿಸಲಾದ ಹುದ್ದೆಗೆ ಇವರನ್ನು ನೇಮಕಗೊಳಿಸಲಾಗಿದೆ.
ಎಲಿಮಲೆ ಅರಂತೋಡು ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಹಲವು ಬಾರಿ ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದರೂ ಆಡಳಿತ ಗಮನಹರಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಸ್ತೆಯ 26 ಕಡೆಗಳಲ್ಲಿ ಹಾಕಿದ್ದ ಬ್ಯಾನರ್ ಹಾಕಿದ್ದರು. ಮುಖ್ಯಮಂತ್ರಿಗಳು ಬರುವ ಹಿಂದಿನ ರಾತ್ರಿ 9 ಕಡೆ ಹಾಕಿದ್ದ ಬ್ಯಾನರ್ ಕಳವು ಗೈಯಲ್ಪಟ್ಟಿತ್ತು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಬ್ಯಾನರ್ ಕಳುವುಗೈದ ಕಿಡಿಗೇಡಿಗಳ ವಿರುದ್ಧ ದೈವದ ಮೊರೆ ಹೋಗುತ್ತೇವೆ...
ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆಯಲ್ಲಿ ಜು.13 ಬುಧವಾರದಂದು ವೇದವ್ಯಾಸ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಸಹಶಿಕ್ಷಕರಾದ ಶ್ರೀ ಗುರುಪ್ರಸಾದ್ ಭಟ್ ಗುರು ಪೂರ್ಣಿಮೆಯ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ಮುಖ್ಯಗುರುಗಳಾದ ಶ್ರೀ ಪ್ರಶಾಂತ್ ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಶ್ರೀ ವಿನೋದ್ ಕುಮಾರ್ ಇವರು ಧನ್ಯವಾದಗೈದರು. ಸಹ ಶಿಕ್ಷಕರಾದ ಶ್ರೀ ಉಮೇಶ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.
ಮಾವಿನಕಟ್ಟೆ ಬಸ್ ನಿಲ್ದಾಣದ ಬಳಿ ಒಣಗಿರುವ ಮರ ಅಪಾಯಕಾರಿ ಸ್ಥಿತಿಯಲ್ಲಿತ್ತು. ಇದನ್ನು ದೇವಚಳ್ಳ ಗ್ರಾಮ ಪಂಚಾಯತ್ ಸಹಕಾರದಿಂದ ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಪ್ರಶಾಂತ್ ಮಾವಿನಕಟ್ಟೆ, ಊರವರು,ಅರಣ್ಯ ಇಲಾಖೆ, ಮೆಸ್ಕಾಂ ಸಿಬ್ಬಂದಿಗಳು ಸಹಕರಿಸಿದರು.
ನಿಂತಿಕಲ್ಲಿನ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ಭುವನೇಶ್ ಕಡೀರ ಅವರ ಮಾಲಕತ್ವದಲ್ಲಿ ಜು.11 ರಂದು ಅಕ್ಷಯ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ಶುಭಾರಂಭಗೊಂಡಿತು. ಮಾಲಕರ ಮಾತೃಶ್ರೀ ಶ್ರೀಮತಿ ಶೇಷಮ್ಮ ಮೋನಪ್ಪ ಗೌಡ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಂಪ್ಲೆಕ್ಸ್ ನ ಮಾಲಕರಾದ ಹಾಗೂ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವೆಂಕಪ್ಪ...
ಸುಳ್ಯ : ತಾಲೂಕಿನ ರೈತರು ಹೆಚ್ಚಾಗಿ ಅಡಿಕೆ ಕೃಷಿಯನ್ನೇ ಹೆಚ್ಚಾಗಿ ಅವಲಂಬಿಸಿದ್ದು ಈ ಬಾರಿ ಸುರಿದ ಕುಂಭದ್ರೋಣ ಮಳೆಗೆ ಅಡಿಕೆ ರಬ್ಬರ್ ಕೃಷಿಕರನ್ನು ಕಂಗಾಲಾಗಿಸಿದೆ. ಕೃಷಿ ಕೂಲಿ ಕಾರ್ಮಿಕರು ಕೂಡ ತೊಂದರೆಗೆ ಸಿಲುಕಿದ್ದಾರೆ. ವಿಪರೀತ ಮಳೆಯ ಪರಿಣಾಮದಿಂದ ತಾಲೂಕಿನ ವಿವಿಧೆಡೆ ಅಡಿಕೆ ತೋಟಗಳಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ, ಕಲ್ಮಕಾರು, ಅಜ್ಜಾವರ, ಮರ್ಕಂಜ ಹಾಗೂ...
ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಹಾಗೂ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆಕಡೂರು,ಚಿಕ್ಕಮಗಳೂರು ಇದರ ವತಿಯಿಂದ ಆಯೋಜಿಸಿದ 2 ನೇ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಯ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ. ಜು.10 ರಂದು ನಡೆದ ಸ್ಪರ್ಧೆಯಲ್ಲಿ8 ರಿಂದ 11 ನೇ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಹಾರ್ದಿಕ ಕೆ.ಕೆ ತೃತೀಯ...
ತಾಲೂಕಿನ ಹರಿಹರ ಪಲ್ಲತಡ್ಕ ಗ್ರಾಮದ ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತನ ನೂತನ ಮನೆಯು ವಿಪರೀತವಾದ ಮಳೆಯಿಂದಾಗಿ ಪ್ರಕೃತಿ ವಿಕೋಪಕ್ಕೊಳಪಟ್ಟು ಗುಡ್ಡ ಕುಸಿದು ಹಾನಿಗೀಡಾಗಿದ್ದ ವಿಚಾರವನ್ನು ತಿಳಿದ ಕೆಪಿಸಿಸಿ ಸಂಯೋಜಕರಾದ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ನಂದಕುಮಾರ್ ರವರು ತಕ್ಷಣ ಸ್ಥಳಕ್ಕಾಗಮಿಸಿ ಸ್ಥಳೀಯ ಸಮಾಜಸೇವಾ ಸಂಘಟನೆಯಲ್ಲಿ ಒಂದಾದ ಲಯನ್ಸ್ ಕ್ಲಬ್ ರವರ ಜೊತೆಗೆ ಕೈಜೋಡಿಸಿ ಸಹಾಯಹಸ್ತ...
Loading posts...
All posts loaded
No more posts