Ad Widget

ಸಿ.ಎಂ. ಆಗಮನದ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಚುನಾವಣಾ ಬಹಿಷ್ಕಾರದ ಬ್ಯಾನರ್ ತೆರವು – ಕಿಡಿಗೇಡಿಗಳ ಕೃತ್ಯ ಎಂದ ಗ್ರಾಮಸ್ಥರು

ಅರಂತೋಡು ಎಲಿಮಲೆ ರಸ್ತೆ ಅಭಿವೃದ್ಧಿಗೆ ಅಗ್ರಹಿಸಿ ಕಳೆದ 2 ತಿಂಗಳ ಹಿಂದೆ ರಸ್ತೆಯುದ್ಧಕ್ಕೂ 26 ಕಡೆ ಈ ರಸ್ತೆಯ ನೊಂದ ಪಲಾನುಭವಿಗಳು ಹಾಕಿದ್ದರು. ಈ ಬ್ಯಾನರ್ ಗಳ ಪೈಕಿ ಹೆದ್ದಾರಿಗೆ ಕಾಣುವಂತೆ ವೈ ಎಮ್ ಕೆ ಚಡಾವು ಬಳಿ ಹಾಕಿರುವ ಬ್ಯಾನರ್ ಗಳನ್ನು ಕಳೆದ ರಾತ್ರಿ ಯಾರೋ ತೆರವು ಮಾಡಿದ್ದರು.ಇದಕ್ಕೆ ಗ್ರಾಮಸ್ಥರು ಪ್ರತಿಕ್ರಿಯೆ ನೀಡಿದ್ದು ಮುಖ್ಯಮಂತ್ರಿಗಳ...

ಸುಳ್ಯ : ಎಬಿವಿಪಿ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ವತಿಯಿಂದ ಜು.11 ರಂದು ಸುಳ್ಯ ತಾಲೂಕಿನ ಅಡ್ಕಾರ್ ವನವಾಸಿ ಕೇಂದ್ರದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಿಸಲಾಯಿತು. ಭಾನುಪ್ರಕಾಶ್ ಮಾತನಾಡಿ ರಾಷ್ಟ್ರದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಮಾತನಾಡಿದರು. ಈ ಸಂಧರ್ಭದಲ್ಲಿ ಅ.ಭಾ.ವಿ.ಪ ನಗರ ಉಪಾಧ್ಯಕ್ಷರಾದ ಪದ್ಮಕುಮಾರ್ ಗುಂಡಡ್ಕ , ತಾಲುಕು ಸಹ ಸಂಚಾಲಕರಾದ ರವೀಶ ಕೇವಳ ,...
Ad Widget

ಬಳ್ಪ : ಬೀದಿಗುಡ್ಡೆ ಕಾಂಗ್ರೆಸ್ ವಾರ್ಡ್ ಸಭೆ

ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಗ್ರಾಮ ಸಮಿತಿಯ ಬೀದಿಗುಡ್ಡೆ ಬೂತ್ ನ ವಾರ್ಡ್ ಸಭೆಯು ಜು.10 ರಂದು ಗ್ರಾಮದ ಉಸ್ತುವಾರಿಯಾದ ರವೀಂದ್ರ ರುದ್ರಪಾದ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ನಿಕಟಪೂರ್ವ ಸದಸ್ಯರಾದ ಅಶೋಕ್ ನೆಕ್ರಾಜೆ, ಕಡಬ ತಾಲೂಕು ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಶೋಭಿತ್ ಸುಬ್ರಹ್ಮಣ್ಯ, ಬಳ್ಪ ಹಾಗೂ ಕೇನ್ಯ...

ಗುತ್ತಿಗಾರು : ಬಕ್ರೀದ್ ಆಚರಣೆ

ಬದ್ರಿಯಾ ಜುಮಾ ಮಸೀದಿ (ರಿ) ಗುತ್ತಿಗಾರುನಲ್ಲಿ ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಜಮಾಹತ್ ಖತೀಬರಾದ ಅಬ್ದುಲ್ ನಾಸಿರ್ ಸಖಾಫಿ ಯವರು ಈದುಲ್ ಆಝ ನಮಾಜಿಗೆ ನೇತೃತ್ವ ನೀಡಿದರು . ಹಾಗು ತ್ಯಾಗ ಬಲೀದಾನದ ಬಕ್ರೀದ್ ಹಬ್ಬದ ಸಂದೇಶ ನೀಡಿದರು. ಜಮಾಅತ್ ಕಮೀಟಿ ಪದಾಧಿಕಾರಿಗಳು,ಸದಸ್ಯರು ಹಾಗೂ ಅನ್ಸಾ ರುಲ್ ಮುಸ್ಲೀಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳು...

ಜು.12 : ಜಿಲ್ಲಾ ಪ್ರವಾಸದ ಅಂಗವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಇಂದು ಸುಳ್ಯಕ್ಕೆ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎರಡು ದಿನ 4 ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಜು 12 ಹಾಗೂ ಜು 13 ರಂದು ಪ್ರವಾಸ ಮಾಡಲಿದ್ದಾರೆ. ಅತಿವೃಷ್ಠಿಯಿಂದಾದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಜು 12 ರಂದು ಕೊಡಗು ಜಿಲ್ಲೆ ಭೇಟಿ ನೀಡಿದ ನಂತರ ಅಪರಾಹ್ನ 3 ಗಂಟೆಗೆ ಸುಳ್ಯ ತಾಲೂಕಿಗೆ ಆಗಮಿಸಲಿದ್ದಾರೆ. ನಂತರ ಉಪ್ಪಿನಂಗಡಿ, ಬಂಟ್ವಾಳ,...

ಕಾರು ಹೊಳೆಗೆ ಬಿದ್ದ ಪ್ರಕರಣ – ಎರಡೂ ಮೃತದೇಹ ಪತ್ತೆ

ಕಾಣಿಯೂರು ಸಮೀಪದ ಬೈತಡ್ಕ ಸೇತುವೆ ಬಳಿಯ ಹೊಳೆಯಲ್ಲಿ ಎರಡೂ ಮೃತದೇಹ ಜು.12ರಂದು ಪತ್ತೆಯಾಗಿದೆ. ಇಂದು ಬೆಳಿಗ್ಗೆ 10 ಗಂಟೆ ಬೈತಡ್ಕ ಸೇತುವೆಯಿಂದ 400 ಮೀಟರ್ ದೂರದಲ್ಲಿ ಹೊಳೆಯ ಬದಿ ಎರಡೂ ಮೃತದೇಹ ಪತ್ತೆಯಾಗಿದೆ. ಜು. 10 ರಂದು ಬೈತಡ್ಕ ಸೇತುವೆಯಿಂದ ಕಾರು ಪಲ್ಟಿಯಾಗಿ, ಇಬ್ಬರು ವಿಟ್ಲ ಮೂಲದ ಯುವಕರು ನೀರು ಪಾಲಾಗಿದ್ದರು. ಕಾರು ಜು.10ರಂದೇ ಮಧ್ಯಾಹ್ನ...

ಕಡಬ :- ವಸಂತ ಕುಮಾರ್ ಟಿ.ಎಂ ಅವರು ಕಡಬ ಮೆಸ್ಕಾಂ ಜೆ.ಇ ಆಗಿ ಅಧಿಕಾರ ಸ್ವೀಕಾರ

ಹರಿಹರ ಪಲ್ಲತ್ತಡ್ಕ ದಲ್ಲಿ 12 ವರ್ಷಗಳಿಂದ ಗ್ರೇಡ್ ಸೆಕೆಂಡ್ ಲೈನ್ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತ ಕುಮಾರ್ ಟಿ.ಎಂ ಅವರು ಜು.11 ರಂದು ಕಡಬ ಮೆಸ್ಕಾಂ ಜೆ.ಇ ಆಗಿ ಅಧಿಕಾರ ಸ್ವೀಕರಿಸಿದರು.ಎ.ಇ.ಇ ಸಜಿಕುಮಾರ್ ಮತ್ತು ಎ.ಇ ಸತ್ಯನಾರಾಯಣ ಸಿ.ಕೆ ಅಧಿಕಾರ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಲೆಕ್ಕಾಧಿಕಾರಿ ಕೃಷ್ಣ ಮೂರ್ತಿ, ಮತ್ತು ಕಡಬ ಉಪವಿಭಾಗದ...

ಗುತ್ತಿಗಾರು : ಬಕ್ರೀದ್ ಆಚರಣೆ

ಗುತ್ತಿಗಾರು ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಜಮಾಹತ್ ಖತೀಬರಾದ ಅಬ್ದುಲ್ ನಾಸಿರ್ ಸಖಾಫಿ ಯವರು ಈದುಲ್ ಆಝ ನಮಾಜಿಗೆ ನೇತೃತ್ವ ನೀಡಿದರು . ಹಾಗೂ ತ್ಯಾಗ ಬಲಿದಾನದ ಬಕ್ರೀದ್ ಹಬ್ಬದ ಸಂದೇಶ ನೀಡಿದರು. ಜಮಾಅತ್ ಕಮೀಟಿ ಪದಾಧಿಕಾರಿಗಳು, ಸದಸ್ಯರು ಹಾಗೂ ಅನ್ಸಾ ರುಲ್ ಮುಸ್ಲೀಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳು...

ಜು.12 : ಜಿಲ್ಲಾ ಪ್ರವಾಸದ ಅಂಗವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಇಂದು ಸುಳ್ಯಕ್ಕೆ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎರಡು ದಿನ 4 ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಜು 12 ಹಾಗೂ ಜು 13 ರಂದು ಪ್ರವಾಸ ಮಾಡಲಿದ್ದಾರೆ. ಅತಿವೃಷ್ಠಿಯಿಂದಾದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಜು 12 ರಂದು ಕೊಡಗು ಜಿಲ್ಲೆ ಭೇಟಿ ನೀಡಿದ ನಂತರ ಅಪರಾಹ್ನ 3 ಗಂಟೆಗೆ ಸುಳ್ಯ ತಾಲೂಕಿಗೆ ಆಗಮಿಸಲಿದ್ದಾರೆ. ನಂತರ ಉಪ್ಪಿನಂಗಡಿ,...

ಇಂದಿನಿಂದ ಶಾಲಾ ಕಾಲೇಜು ಮತ್ತೆ ಆರಂಭ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದ ರಜೆಯ ಬಳಿಕ ಇಂದು (ಜು.12) ಶಾಲೆಗಳು ಆರಂಭವಾಗಲಿದೆ. ಸೋಮವಾರ ಗಣನೀಯ ಪ್ರಮಾಣದಲ್ಲಿ ಮಳೆ ಇಳಿಮುಖವಾಗಿದ್ದು, ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ...
Loading posts...

All posts loaded

No more posts

error: Content is protected !!