- Thursday
- November 21st, 2024
ಬ್ಲಾಕ್ ಕಾಂಗ್ರೆಸ್ ವತಿಯಿಂದ ಜು.30ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಧನಂಜಯ ಅಡ್ಪಂಗಾಯ ಮಾತನಾಡಿ, ಬೆಳ್ಳಾರೆಯು ಸುಳ್ಯ ತಾಲೂಕಿಗೆ ಇಂದು ಕಪ್ಪು ಚುಕ್ಕಿ ತಂದಿದೆ. ಧರ್ಮದ ಹೆಸರಿನಲ್ಲಿ, ರಾಜ್ಯ ಧರ್ಮದ ನೆಲೆಯಲ್ಲಿ ಸಮಾಜದ ಹಿತದೃಷ್ಟಿಯಿಂದ ಚುನಾವಣಾ ಭಾಷಣಗಳು ಮತ್ತು ಪ್ರಚೋದನೆ ಭಾಷಣ ಬದಲಿಗೆ ದೇಶದ ಅಭಿವೃದ್ಧಿಯ ಭಾಷಣ ನಡೆದರೆ ಇಂತಹ ಕೊಲೆ...
ಜು.31 : ಅಂಬಟೆಡ್ಕದ ಕನ್ನಡ ಭವನದಲ್ಲಿ ನಡೆಯಬೇಕಾಗಿದ್ದ ವಿಚಾರಗೋಷ್ಠಿ ಮುಂದೂಡಿಕೆ ದ. ಕ ಜಿಲ್ಲಾಧಿಕಾರಿಯರ ಆದೇಶದಂತೆ ದ. ಕ ಜಿಲ್ಲೆಯಲ್ಲಿ ನಿಷೇದಾಜ್ಞೆ ಜಾರಿಯಲ್ಲಿರುವುದರಿಂದ ಜು.31 ರಂದು ಸುಳ್ಯದ ಅಂಬಟೆಡ್ಕ ಕನ್ನಡ ಭವನದಲ್ಲಿ ನಡೆಯಬೇಕಿದ್ದ 1837ರ ಅಮರ ಸುಳ್ಯ ಹೋರಾಟದ ಕುರಿತಾದ ವಿಚಾರಗೋಷ್ಠಿ ಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ದಿನಾಂಕ ವನ್ನು ತಿಳಿಸಲಾಗುವುದು. ಕಾರ್ಯಕ್ರಮದ ಸಂಚಾಲಕರು ಪ್ರಕಟಣೆಯಲ್ಲಿ...
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿದ್ದರು. ಇದೀಗ ಕೇರಳ ಕಣ್ಣೂರಿನ ತಲಶ್ಯೇರಿ ಯಲ್ಲಿ ಕೋಳಿ ಫಾರ್ಮ್ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ ಕರೆತರುತ್ತಿದ್ದಾರೆ ಎಂದು ವರದಿಯಾಗಿದೆ. ತಲಶ್ಯೇರಿಯ ಪರಲ್ ನಿವಾಸಿ ಅಬೀದ್ ಬಂಧಿತ ವ್ಯಕ್ತಿ. ಎನ್.ಐ.ಎ ಗೆ ಪ್ರಕರಣ ವಹಿಸಿದ ನಂತರ ತನಿಖೆ ಇನ್ನಷ್ಟೂ ವೇಗ...
ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಾವು,ಅಜ್ಜಾವರ, ಡಿಪೋ, ಕೇರ್ಪಳ, ಜಬಳೆ, ಕೇನ್ಯ, ಮಂಡೆಕೋಲು, ಶ್ರೀರಾಂಪೇಟೆ, ಸಂಪಾಜೆ, ಅರಂತೋಡು ಹಾಗೂ ಕೋಲ್ಚಾರು ಪೀಡರ್ ಗಳಲ್ಲಿ ದುರಸ್ತಿ ಕಾರ್ಯ ಹಾಗೂ ಟ್ರೀಕಟ್ಟಿಂಗ್ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.30ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸುಳ್ಯ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ರಾಜ್ಯದ್ಯಾಂತ ನಡೆಯುತ್ತಿರುವ ಹಿಂದೂ ಸಂಘಟನೆಯ ಸದಸ್ಯರ ಹತ್ಯೆ ಹಾಗೂ ಬೆಳ್ಳಾರೆ ಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊಲೆ ನಡೆದಿದ್ದರೂ ಪಕ್ಷಕ್ಕಿಂತ ಹಿಂದುತ್ವ ಮುಖ್ಯ ಇನ್ನೆಷ್ಟು ಹೆಣಗಳು ಬೇಕು ಸಾಮಾನ್ಯ ಕಾರ್ಯಕರ್ತರದ್ದು ಇಂದು ಪ್ರವೀಣ್ ನೆಟ್ಟಾರು ನಾಳೆ ನಾವು ಇಷ್ಟೇ ಜೀವನ, ಇಂದು ಪ್ರವೀಣ್ ಅಣ್ಣನಿಗೆ ಬಂದ ಪರಿಸ್ಥಿತಿ ನಮಗೆ ಬರುವುದು ಬೇಡ, ಕರ್ನಾಟಕ ಬಿಜೆಪಿಯ ಬೊಗಳೆ...
ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಇಂದು ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಜಿಲ್ಲಾ ಯುವಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಮನೆಗೆ ಇಂದು ಮಧ್ಯಾಹ್ನ ಭೇಟಿ ನೀಡಲಿದ್ದಾರೆ.ಪ್ರವೀಣ್ ಹತ್ಯೆ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದ ಡಿವಿ ಯವರು ಎಲ್ಲಿದ್ದಾರೆ, ತನ್ನ ಊರಿನಲ್ಲಿ ಹತ್ಯೆಯಾದ ಬಗ್ಗೆ ಗೊತ್ತಿದೆಯಾ? ಅವರ ನಂಬರ್ ಇದ್ದವರು ಕೊಡಿ ಎಂದು...
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರದ ಮೆರವಣಿಗೆ ಜು. 27 ರಂದು ನಡೆಯುತ್ತಿದ್ದ ವೇಳೆ ಲಾಠಿಚಾರ್ಜ್ ನಿಂದಾಗಿ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ 'ಹುಬ್ಬಳ್ಳಿ ರಮೇಶ್' ಖ್ಯಾತಿಯ ಪಿ.ರಮೇಶ ರವರ ಮನೆಗೆ ಸಚಿವರಾದ ಎಸ್.ಅಂಗಾರರವರು ತೆರಳಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ಅಭಿವೃದ್ಧಿ ನಿಗಮದ...
ಸಂಘ ಪರಿವಾರದ ಮಹಿಳಾ ಘಟಕದ ವತಿಯಿಂದ ಜು.29 ರಂದು ಸದರ್ನ್ ರೆಸಿಡೆನ್ಸಿ ಹಾಲ್ ನಲ್ಲಿ ಪತ್ರಿಕಾಗೋಷ್ಟಿ ನಡೆಯಿತು.ಗೋಷ್ಠಿಯಲ್ಲಿ ಮಾತನಾಡಿದ ಡಾ. ಯಶೋಧಾ ರಾಮಚಂದ್ರ, ಪ್ರವೀಣ್ ಹತ್ಯೆಯ ದುಃಖ ಕುಟುಂಬದವರಿಗೆ ಮಾತ್ರವಲ್ಲ ಹಿಂದೂ ಸಮಾಜಕ್ಕೆ ಆದಂತಹ ದೊಡ್ಡ ನಷ್ಟ. ಇದರ ಕುರಿತಾಗಿ ಯುವ ಕಾರ್ಯಕರ್ತರ ಹೋರಾಟ ಮೇಲಿನ ರಾಜಕಾರಣಿಗಳಿಗೆ ತಲುಪಿದ್ದು ಕಾನೂನು ಪ್ರಕಾರ ತೀರ್ಮಾನ ಮಾಡುತ್ತಾರೆ. ಮುಂದೆ...
ಸುಳ್ಯ ಸರ್ಕಲ್ ವ್ಯಾಪ್ತಿಯ ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳಿಗೆ ನೂತನವಾಗಿ ಪೊಲೀಸ್ ಉಪನಿರೀಕ್ಷಕರನ್ನು ನೇಮಕ ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶಿಸಿದ್ದಾರೆ.ಕುಂದಾಪುರ ಎಸೈ ಆಗಿದ್ದ ಸುಹಾಸ್ ಅವರು ಬೆಳ್ಳಾರೆ ಠಾಣೆಗೆ,ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ ಟಿ ಅವರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಕರ್ತವ್ಯದಲ್ಲಿದ್ದ ಪಿಎಸ್ಐ ಯವರಿಗೆ...
Loading posts...
All posts loaded
No more posts