- Tuesday
- November 26th, 2024
ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರಗಳ ಭೂಮಿಯ ದಾಖಲೆಗಳನ್ನು ಶೀಘ್ರವಾಗಿ ಮಂಜೂರಾತಿ ಗೊಳಿಸುವಂತೆ ಕರ್ನಾಟಕ ಸರಕಾರದ ಕಂದಾಯ ಸಚಿವರಾದ ಆರ್ ಅಶೋಕ್ ರವರಿಗೆ ವಿಶ್ವಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಂಜಿತ್ ಸುಳ್ಯ, ವಿ ಹಿಂ ಪ ಪ್ರಧಾನ ಕಾರ್ಯದರ್ಶಿ, ಲತೀಶ್ ಗುಂಡ್ಯ, ಬಜರಂಗದಳ ಜಿಲ್ಲಾ ಸಹ ಸಂಯೋಜಕ್ ನವೀನ್,...
ಬಾಳುಗೋಡು ಗ್ರಾಮದ ಉಪ್ಪುಕಳ ಎಂಬಲ್ಲಿ ಸ್ವಾತಂತ್ರ್ಯ ಬಂದಾಗಿನಿಂದಲೂ ಮರದ ಪಾಲ ನಿರ್ಮಿಸಿ ಮಳೆಗಾಲ ದೈನಂದಿನ ಚಟುವಟಿಕೆಗಳಿಗೆ ತೆರಳುತ್ತಿದ್ದರು. ಶಾಲಾ ಮಕ್ಕಳು ಜೀವ ಕೈಯಲ್ಲಿ ಹಿಡಿದು ಪಾಲ ದಾಟುವ ಸ್ಥಿತಿ ಇಂದಿನವರೆಗೂ ಮುಂದುವರಿದಿದೆ. ಸ್ವಾತಂತ್ರ್ಯ ಬಂದ ಮೇಲಾದರೂ ಸೇತುವೆ ಆಗಬಹುದೆನ್ನುವ ಹಿರಿಯರು ಕನಸು ನನಸಾಗಿಯೇ ಉಳಿದಿದೆ. ಪ್ರತಿ ವರ್ಷ ಮಳೆಗೆ ಮೊದಲು ಈ ಭಾಗದ ನಿವಾಸಿಗಳೇ ಸೇರಿ...
ಮೆಸ್ಕಾಂ ಇಲಾಖೆಯ ವಿವಿಧ ವಿಭಾಗಗಳಲ್ಲಿ ಸುಮಾರು 15 ವರ್ಷಗಳಿಂದ ಕಡಿಮೆ ವೇತನ ಪಡೆದು ದುಡಿಯುತ್ತಿದ್ದಾರೆ. ಆದುದರಿಂದ ವೇತನ ಪರಿಷ್ಕರಣೆ ಮಾಡುವಂತೆ ಮತ್ತು ಉದ್ಯೋಗ ಭದ್ರತೆ ನೀಡಲು ಒತ್ತಾಯಿಸಿ ಮೆಸ್ಕಾಂ ಗುತ್ತಿಗೆ ಕಾರ್ಮಿಕರಿಂದ ಇಂಧನ ಸಚಿವ ಸುನಿಲ್ ಕುಮಾರ್ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು. ಮೆಸ್ಕಾಂ ಗುತ್ತಿಗೆ ನೌಕರರ ಪರವಾಗಿ ಶಿವಪ್ರಕಾಶ್ ಮನವಿ ಪತ್ರ ಸಲ್ಲಿಸಿದರು. ಈ...
ರಾತ್ರಿ 10:30 ರ ಸಮಯ. ನಾಳೆ ಬೆಳಿಗ್ಗೆ ಬೇಗ ಏಳಬೇಕೆಂದು ಅಲಾರಾಂ ಇರಿಸಿ ಮಲಗಿದೆ. ಆಗತಾನೇ ಮಳೆ ಶುರುವಾಗಿತ್ತು. ಹೊತ್ತು ಕಳೆದು ಬೆಳಗಾಯಿತು. ಬೆಳಿಗ್ಗೆ ಬೇಗ ಏಳಬೇಕೆಂದು ಅಲಾರಾಂ ಇರಿಸಿ ಮಲಗಿದ್ದ ನನಗೆ ಮಳೆಯಿಂದಾಗಿ ಏಳಲು ಮನಸ್ಸಾಗಲಿಲ್ಲ. ಇನ್ನೂ ಸ್ವಲ್ಪ ಹೊತ್ತು ನಿದ್ರಿಸೋಣ ಎಂದು ಪುನಃ ಮಲಗಿದೆ. ಅಲಾರಾಂ ಬಡಿದುಕೊಳ್ಳುತ್ತಲೇ ಇತ್ತು, ಆದರೆ ಏಳಲು ಮನಸ್ಸಾಗಲಿಲ್ಲ....
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ವಿಪರೀತ ಮಳೆಯ ಕಾರಣದಿಂದ ಕೆ. ಪಿ ಸಿ. ಸಿ ನಿರ್ದೇಶನದಂತೆ ಜು.9 ರಂದು ನಿಂತಿಕಲ್ಲಿನ ಧರ್ಮಶ್ರೀ ಆರ್ಕೆಡ್ ನಲ್ಲಿ ನಡೆಯಬೇಕಾಗಿದ್ದ ಮಹಿಳಾ ಸಂಘಟನೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ "ನಾ... ನಾಯಕಿ.." ಕಾರ್ಯಕ್ರಮವನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಶೀಘ್ರ ನಿರ್ಧರಿಸಲಾಗುವುದು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ. ಸಿ ಜಯರಾಮ್...
ಭೂಕಂಪನ ಭಾದಿತ ಪ್ರದೇಶಗಳಲ್ಲಿ ಒಂದಾಗಿರುವ ಪೆರಾಜೆ ಗ್ರಾಮದ ಬೆಟ್ಟದಪುರ ವ್ಯಾಪ್ತಿಯಲ್ಲಿ ಹಲವು ಬಾರಿ ಭೂಕಂಪನ ಸಂಭವಿಸಿದೆ. ಗಣಿಗಾರಿಕೆಗಳಿಂದ ನೈಸರ್ಗಿಕ ಅಸಮತೋಲನ ಉಂಟಾಗುತ್ತಿದೆ ಎಂದು ತಜ್ಞರು ವರದಿಗಳಲ್ಲಿ ಉಲ್ಲೇಖಿಸಿದ್ದರೂ ಇಲ್ಲಿಯ ಗಣಿಗಾರಿಕೆ ನಿಲ್ಲಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗುತ್ತಿಲ್ಲ. ಗಣಿಗಾರಿಕೆ ಇಲ್ಲವಾದರೆ ಮುಂದಿನ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಬೆಟ್ಟದಪುರ ಪರಿಸರದ ಸ್ಥಳೀಯ ನಿವಾಸಿಗಳು ಮತ್ತು ಪೆರಾಜೆ ಗ್ರಾಮಸ್ಥರೆಂಬ ಹೆಸರಿನಲ್ಲಿ...
ತೊಡಿಕಾನ ಗ್ರಾಮದ ಮುತ್ತುಕೋಡಿ ಮಾವಿನಕಟ್ಟೆ ಬಾಳೆಕಜೆ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು ರಸ್ತೆ ಸಂಪೂರ್ಣ ಬಂದ್ ಆಗಿದೆ. ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯತ್ ನವರು ಶೀಘ್ರ ರಸ್ತೆ ಸಂಪರ್ಕ ಸರಿಪಡಿಸಿಕೊಡಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಭಾರಿ ಮಳೆಗೆ ಜು.06 ರಂದು ಹರಿಹರ ಪಲ್ಲತ್ತಡ್ಕ ಗ್ರಾಮದ ಕೊಪ್ಪತ್ತಡ್ಕ ಎಂಬಲ್ಲಿರುವ ಸೇತುವೆಯ ಒಂದು ಬದಿಯ ತಡೆಗೋಡೆಯ ಮಣ್ಣು ಕುಸಿದು ಸಂಪರ್ಕ ಕಡಿತಗೊಂಡಿದೆ ಎಂದು ತಿಳಿದುಬಂದಿದೆ. ವರದಿ :- ಉಲ್ಲಾಸ್ ಕಜ್ಜೋಡಿ
ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮಾಭಿವೃದ್ಧಿ ಯೋಜನೆಯ ಹರಿಕಾರ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲಿದ್ದಾರೆ. ಗ್ರಾಮಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ರಾಜ್ಯದ ಹೆಮ್ಮೆಯಾಗಿದೆ. ಗ್ರಾಮೀಣಾಭಿವೃದ್ಧಿಯೆ ಸಾಧನೆಗೆ ಸಂದ ಗೌರವವಾಗಿದೆ. ಈ ಬಗ್ಗೆ ಸ್ಮರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳ ಭೇಟಿ ಹಾಗೂ ಅವರ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ದಿನಾಂಕ: 7.07.2022 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ, ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ, ಪದವಿ,...
Loading posts...
All posts loaded
No more posts