- Friday
- November 1st, 2024
ಕೊಡಿಯಾಲ - ಪೆರುವಾಜೆ ಗ್ರಾಮಗಳನ್ನು ಸಂಪರ್ಕಿಸುವ ಸಾರಕೆರೆ ಎಂಬಲ್ಲಿ ಸುಮಾರು 45 ವರ್ಷಗಳ ಹಿಂದೆ ನಿರ್ಮಿಸಲಾದ ಕಿಂಡಿ ಅಣೆಕಟ್ಟು ಈಗ ಸಂಪೂರ್ಣ ಶಿಥಿಲಗೊಂಡಿದ್ದು, ಸದ್ರಿ ಅಣೆಕಟ್ಟಿನ ಮೇಲೆ ಇರುವ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುವುದು ದುಸ್ತರವಾಗಿದೆ. ಈ ಕಾಲುದಾರಿಯಲ್ಲಿ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು, ಕೊಡಿಯಾಲ ಗ್ರಾಮದ ಅನಗುರಿ, ಕೆಡೆಂಜಿಮೊಗ್ರು, ಬೇರ್ಯ ಉಡುಕಿ ಕಾಲೋನಿಯ ನಾಗರಿಕರು ಹಾಗೂ...
ಸುಳ್ಯಕ್ಕೆ 110 ಕೆವಿವಿದ್ಯುತ್ ಲೈನ್ ಹಾದು ಹೋಗಲು ಅರಣ್ಯ ಇಲಾಖೆಯ ತೊಡಕು ನಿವಾರಣೆಯಾಗಿದ್ದು ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಿದೆ. 110 ಕೆ.ವಿ. ಲೈನ್ ಹಾಗೂ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯದಲ್ಲಿ...
ತುಳುನಾಡಿನ ಪ್ರಸಿದ್ಧ ತಾಣವಾದ ಬೆಳ್ಳಾರೆ ಪೆರುವಾಜೆಯ ಉದ್ಭವ ಸ್ವರೂಪಿನಿ ಶ್ರೀ ಜಲದುರ್ಗ ದೇವಸ್ಥಾನದ ಮಹಿಮೆಯನ್ನು ವರ್ಣಿಸುವ, ""ಕರುಣಾಮಯಿ ಜಲದುರ್ಗೆ "" ತುಳು ಭಕ್ತಿಗೀತೆಯನ್ನು ಪಿ.ಪದ್ಮನಾಭ ಶೆಟ್ಟಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ವ್ಯವಸ್ಥಾಪನಾ ಸಮಿತಿ ಹಾಗೂ ಸಿಬ್ಬಂದಿ ವರ್ಗ ಶ್ರೀ ಕ್ಷೇತ್ರ ಪೆರುವಾಜೆ ಇವರ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.ಈ ಭಕ್ತಿಗೀತೆ ಗೆ ಸಾಹಿತ್ಯವನ್ನು ಸುದೀಪ್ ಕೆಯ್ಯೂರು ಬರೆದು...
ಕೇನ್ಯ : ಶ್ರೀ ದುರ್ಗಾ ಸೇವಾ ಸಂಘ ಉಳಿಸಿದ ಕೇನ್ಯ ಇದರ " ನಮ್ಮೂರ ಶಾಲೆ ಅಭಿಯಾನಕ್ಕೆ ಓಗೊಟ್ಟು " ಓಮ್ ಶಕ್ತಿ ಸಂಸ್ಥೆ ಕಲ್ಯಾಣ್" ಮುಂಬಯಿ ಇವರಿಂದ ಕೇನ್ಯ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೇನ್ಯ, ನೇಲ್ಯಡ್ಕ ಮತ್ತು ಕನ್ಕಲ್ ಶಾಲೆಗಳಿಗೆ ಸುಮಾರು 1 ಲಕ್ಷದಷ್ಟು ಮೌಲ್ಯದ ಸಮವಸ್ತ್ರ ಮತ್ತು ನೋಟು ಪುಸ್ತಕಗಳನ್ನು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಸುಳ್ಯ ತಾಲೂಕು ಸುಬ್ರಹ್ಮಣ್ಯ ವಲಯದ ಕೊಲ್ಲಮೊಗ್ರ "ಎ" ಮತ್ತು ಶಿರೂರು ಚಾಂತಾಳ "ಬಿ" ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು. 04 ರಂದು ಮಯೂರ ಕಲಾಮಂದಿರ ಕೊಲ್ಲಮೊಗ್ರದಲ್ಲಿ ನಡೆಯಿತು. ಅಯ್ಯಪ್ಪ ಪೂಜಾ ಮಂದಿರದ ಆಡಳಿತ ಮೊಕ್ತೇಸರರಾದ ಚಂದ್ರಶೇಖರ ಕಿರಿಭಾಗ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಅಧ್ಯಕ್ಷತೆಯನ್ನು...
ಸುಳ್ಯ ನಗರಪಂಚಾಯತ್ ನಲ್ಲಿ ಕಸ ಸಂಗ್ರಹ ಹಾಗೂ ವಿಲೇವಾರಿ ಘಟಕದಲ್ಲಿ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ ದುಗಲಡ್ಕದ ನೀರಬಿದಿರೆ ನಿವಾಸಿ ದೇವನಾಥ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ದೇವನಾಥರಿಗೆ 32 ವರ್ಷ ವಯಸ್ಸಾಗಿತ್ತು.ನಿನ್ನೆ ವಿಷ ಸೇವಿಸಿದರೆನ್ನಲಾಗಿದೆ. ಕೂಡಲೇ ಗೆಳೆಯರಿಗೆ ವಿಷಯ ಗೊತ್ತಾಗಿ ಆಸ್ಪತ್ರೆಗೆ ಕರೆತಂದರು. ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು....
ದಕ್ಷಿಣ ಕನ್ನಡ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಕಾರಿನ ಗುಳಿಕ್ಕಾನದ ಗುಡ್ಡದಲ್ಲಿ 2018 ರಲ್ಲಿ ಭೂಮಿ ಆಳವಾಗಿ ಬಿರುಕು ಬಿಟ್ಟಿತು. ಆ ಸಂದರ್ಭದಲ್ಲಿ ಗುಳಿಕ್ಕಾನದ ಗುಡ್ಡದ ಭಾಗದಲ್ಲಿ 10 ಕುಟುಂಬಗಳು ವಾಸಿಸುತ್ತಿದ್ದವು. ಅಲ್ಲಿರುವ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿ 4 ವರ್ಷಗಳಾದರೂ ಈವರೆಗೆ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಗುಳಿಕ್ಕಾನ ಪ್ರದೇಶ ಜನರ ವಾಸಕ್ಕೆ ಯೋಗ್ಯವಾಗಿದೆಯೇ ಎಂದು ತಿಳಿಯಲು...
ನಿರಂತರ ಮಳೆಯಿಂದ ಮನೆ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡ ಹಾಗೂ ಮನೆಯೊಳಗಿದ್ದ ಮಹಿಳೆಯ ತಲೆಗೆ ಗಂಭೀರ ಗಾಯಗಳಾದ ಘಟನೆ ಇಂದು ನಡೆದಿದೆ. ದೇವಚಳ್ಳ ಗ್ರಾಮದ ಅಡ್ಡನಪಾರೆ ನಿವಾಸಿ ದೈವ ನರ್ತಕ ಚಿದಾನಂದ ಅವರ ಮನೆಗೆ ಮನೆಗೆ ಮರ ಬಿದ್ದು ಮನೆ ಸಂಪೂರ್ಣ ಕುಸಿದಿದೆ. ಮನೆಯೊಳಗಿದ್ದ ಚಿದಾನಂದ ರವರ ಪತ್ನಿ ಶೀಲಾವತಿಯ ತಲೆಗೆ ಗಂಭೀರ...
ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇದರ ನವಚೇತನ ಚಿಣ್ಣರ ಕೂಟದ ಉದ್ಘಾಟನಾ ಸಮಾರಂಭ ಜು.3ರಂದು ಯುವಕ ಮಂಡಲದ ಸಭಾಭವನ ಯುವಸದನ ಬೊಳುಬೈಲುನಲ್ಲಿ ನಡೆಯಿತು.ಸ್ನೇಹ ಶಿಕ್ಷಣ ಸಂಸ್ಥೆ ಸುಳ್ಯ ಇದರ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ಉದ್ಘಾಟಿಸಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದ ಅವರು ಉದ್ಯೋಗದ ಕಾರಣಕ್ಕಾಗಿ ಶಿಕ್ಷಣ ಪಡೆಯುವ ಪ್ರಸ್ತುತ ಸಂದರ್ಭದಲ್ಲಿ ಮಕ್ಕಳ...
Loading posts...
All posts loaded
No more posts