- Thursday
- November 21st, 2024
ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ್ ಅವರ ಕೊಲೆ ಪ್ರಕರಣದ ಆರೋಪಿ ಶಫೀಕ್ ಎಂಬವರು ಒಂದು ವರೆ ವರ್ಷಗಳ ಹಿಂದೆ ಗುತ್ತಿಗಾರಿನ ಪ್ರಗತಿ ಎಂಟ್ರಪ್ರೈಸಸ್ ನಲ್ಲಿ ಕೆಲಸಕ್ಕಿದ್ದು ಇದೀಗ ಮಂಗಳೂರಿನ ಗಾರ್ಬಲ್ ಸಂಸ್ಥೆಯ ಬೆಳ್ಳಾರೆ ಶಾಖೆಯಲ್ಲಿ ಕೆಲಸಕ್ಕೆ ಮಾಡುತ್ತಿದ್ದಾನೆ. ಶಫೀಕ್ ನಿಗೂ ಮತ್ತು ಸಂಸ್ಥೆಗೂ ಯಾವುದೇ ಸಂಬಂಧವಿರುದಿಲ್ಲ ಆದುದರಿಂದ ಯಾರೂ ಕೂಡ ತಪ್ಪು ಗ್ರಹಿಕೆ ಮಾಡಬಾರದಾಗಿಯೂ, ಪ್ರವೀಣ್ ಅವರ...
ರಾಜ್ಯದಾದ್ಯಂತ ನಡೆಯುತ್ತಿರುವ ಹಿಂದೂ ಸಂಘಟನೆಯ ಸದಸ್ಯರ ಹತ್ಯೆ ಹಾಗೂ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊಲೆ ನಡೆದಿದ್ದರೂ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುತ್ತಿರುವ ಬಗ್ಗೆ ಅಸಮಾಧಾನ ಹೊಂದಿ ಕೊಲ್ಲಮೊಗ್ರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಕೇಶ್ ಮುಳ್ಳುಬಾಗಿಲು ಅಮರ ಸುದ್ದಿಗೆ ತಿಳಿಸಿದ್ದಾರೆ.
ಬಂಧನಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ಕಾಣಿಯೂರಿನಲ್ಲಿ ವಶ ಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗುರಿಯ ಸೇರೋ ತವಕದಲ್ಲಿ ಸಾಗಿದೆ ದಿನವು, ಸೋಲು ಗೆಲುವ ಆಟದಲ್ಲಿ ಕುಗ್ಗದ ಮನವು... ನಾಳೆಯೆಂಬ ಚಿಂತೆಯಲ್ಲಿ ಮುಗಿದಿದೆ ಇಂದು, ವಾಸ್ತವತೆಯೇ ಬದುಕು ಇಲ್ಲಿ ತಿಳಿದಿರಲೆಂದೂ... ಬದುಕಿನ ಈ ಪಯಣದಲ್ಲಿ ಪರೀಕ್ಷೆಯು ಸಹಜ, ಸೋಲು ಗೆಲುವ ಹಾದಿಯಲ್ಲಿ ನಿರೀಕ್ಷೆಯು ಸಹಜ... ಸೋಲು ಬದುಕ ಅಂತ್ಯವಲ್ಲ ಅರಿತುಕೋ ಮನುಜ, ಸೋಲಿನಲ್ಲೂ ಗೆಲುವ ಹುಡುಕಿ ಸಾಗು ನೀ ಮನುಜ... ಕಳೆದ...
75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಡೆಯಲಿರುವ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥನ್ ರವರ ಜನ್ಮದಿನೋತ್ಸವದ ಅಂಗವಾಗಿ ಜು.31 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಕಿರಿಯ ವಿಭಾಗ,...
ರಾಜ್ಯದ್ಯಾಂತ ನಡೆಯುತ್ತಿರುವ ಹಿಂದೂ ಸಂಘಟನೆಯ ಸದಸ್ಯರ ಹತ್ಯೆ ಹಾಗೂ ಬೆಳ್ಳಾರೆ ಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊಲೆ ನಡೆದಿದ್ದರೂ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುತ್ತಿರುವ ಬಗ್ಗೆ ಅಸಮಾಧಾನ ಹೊಂದಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕೊಲ್ಲಮೊಗ್ರ ಬಿಜೆಪಿ ಬೂತ್ ಸಮಿತಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದಯ ಶಿವಾಲ ಅಮರ ಸುದ್ದಿಗೆ ತಿಳಿಸಿದ್ದಾರೆ.
ಬೆಳ್ಳಾರೆ: ನಳೀನ್ ಕುಮಾರ್ ಕಟೀಲ್, ಸಚಿವ ಎಸ್ ಅಂಗಾರ ಹಾಗೂ ಮತ್ತಿತರ ನಾಯಕರಿಗೆ ಹಿಂದೂ ಕಾರ್ಯಕರ್ತರು ಘೇರಾವ್ ಹಾಕಿದ ಘಟನೆ ನಡೆಯಿತು. ಈರ್ ರಡ್ ದಿನ ಬತ್ ಪೋಪಾರ್. ಬಕ್ಕ ನರಕ ನಮ ಬರೋಡು ಎಂದು ಕಾರ್ಯಕರ್ತರು ಗಟ್ಟಿ ದನಿಯಲ್ಲಿ ಬೊಬ್ಬೆ ಹೊಡೆದರು. ಒಂದಷ್ಟು ಹೊತ್ತು ನೆಟ್ಟಾರು ಮನೆ ಬಳಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಯಿತು. ಕಾರ್ಯಕರ್ತರ...
ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಸ್ಕೆಚ್ ಹಾಕಿರುವ ಆರೋಪಿಗಳನ್ನು ಇಂದು ಸಂಜೆ ಕೋರ್ಟ್ ಗೆ ಹಾಜರು ಪಡಿಸಲು ಪುತ್ತೂರು ಕೋರ್ಟ್ ಗೆ ಕರೆದೊಯ್ಯಲಾಗಿದೆ. ತನಿಖಾ ದೃಷ್ಟಿಯಿಂದ ಪೊಲೀಸರು ಮಾಧ್ಯಮಕ್ಕೆ ಹೆಚ್ಚಿನ ಮಾಹಿತಿ ನೀಡಿಲ್ಲ.
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಅವರ ಹತ್ಯೆಯ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಂಡಿದೆ. ಈಗಾಗಲೇ ಪ್ರಾಥಮಿಕ ತನಿಖೆ ಮುಗಿದಿದ್ದು ಕೃತ್ಯಕ್ಕೆ ಸಹಕರಿಸಿದವರನ್ನು ಬಂಧಿಸಲಾಗಿದೆ. ಈ ಜಾಲ ದೇಶಾದ್ಯಂತವೂ ಹಬ್ಬಿದ್ದು ನಮ್ಮ ಸರಕಾರ ಬರೀ ಹೇಳುವುದಲ್ಲ.ಅವರನ್ನು ಮಟ್ಟ ಹಾಕಿಯೇ ತೀರುತ್ತೇವೆ ಎಂದು ಸಿ.ಎಂ ಬಸವರಾಜ ಬೊಮ್ಮಾಯಿ ಹೇಳಿದರು.ನೆಟ್ಟಾರಿನ ಪ್ರವೀಣ್ ಅವರ ಮನೆಗೆ ಸಿಎಂ ಭೇಟಿ ನೀಡಿ ಮನೆಯವರಿಗೆ...
Loading posts...
All posts loaded
No more posts