- Tuesday
- November 5th, 2024
ಕೊಲೆ ಆರೋಪಿ ಶಫಿಕ್ ಬಂಧನವಾಗುತ್ತಲೆ ಆಕ್ರೋಶಗೊಂಡ ಗುತ್ತಿಗಾರಿನ ಹಿಂದೂ ಸಂಘಟನೆಗಳು ಆತ ಕೆಲಸ ಮಾಡುತ್ತಿದ್ದ ಅಡಿಕೆ ಅಂಗಡಿ ಸೇರಿದಂತೆ ಅನ್ಯ ಧರ್ಮೀಯರ ಎಲ್ಲಾ ಅಂಗಡಿಗಳನ್ನು ಹಾನಿಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 500 ಕ್ಕು ಮಿಕ್ಕಿ ಕಾರ್ಯಕರ್ತರು ಆಕ್ರೋಶಿತರಾಗಿ ಈ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ.
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾದ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ಭೇಟಿ ನೀಡಲಿದ್ದಾರೆ. ಬೆಂಗಳೂರು ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 3.30ಕ್ಕೆ ಹೊರಟು 4.25 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 6.30ಕ್ಕೆ ಬೆಳ್ಳಾರೆಗೆ ಆಗಮಿಸಿದ ನಂತರ ಪ್ರವೀಣ್ ನೆಟ್ಟಾರು ಅವರ...
ಗುತ್ತಿಗಾರಿನ ಅಬೂಬಕ್ಕರ್ ಬೆಳ್ಳಾರೆ ಮಾಲಕತ್ವದ ಪ್ರಗತಿ ಎಂಟರ್ ಪ್ರೈಸಸ್ ಅಡಿಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಶಫೀಕ್ ಬೆಳ್ಳಾರೆ ಕೊಲೆ ಆರೋಪದಲ್ಲಿ ಬಂದಿತರಾಗುತ್ತಿದ್ದಂತೆ ಜನರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಸಂಘಟನೆ ಸದಸ್ಯರು ಸೇರಿ ಅಂಗಡಿಗೆ ಹಾನಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರವೀಣ್ ಪೂಜಾರಿ ಕೊಲೆ ಸಂಬಂಧಿಸಿದಂತೆ ಬೆಳ್ಳಾರೆಯಲ್ಲಿ ಜು.27ರಂದು ನಡೆದ ಲಾಠಿಚಾರ್ಜ್ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಇಬ್ಬರು ಕಾರ್ಯಕರ್ತರನ್ನು ಸಚಿವ ಎಸ್.ಅಂಗಾರ ಅವರು ಜು.27 ರಂದು ರಾತ್ರಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಗುತ್ತಿಗಾರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೊಲೆ ಆರೋಪಿ ಗುತ್ತಿಗಾರು ಪ್ರಗತಿ ಎಂಟರ್ ಪ್ರೈಸಸ್ ಉದ್ಯೋಗಿಯಾಗಿರುವ ಶಫೀಕ್ ಬೆಳ್ಳಾರೆ ಕೊಲೆ ಆರೋಪದಲ್ಲಿ ಬಂಧಿತನಾಗಿರುವುದು ಗುತ್ತಿಗಾರಿನ ಜನತೆಗೆ ತಿಳಿಯುತ್ತಿದ್ದಂತೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಸ್ಥಳೀಯ ನಿವಾಸಿಗಳು ಎಂದು ತಿಳಿದು ಬಂದಿದೆ. ಆರೋಪಿಗಳ ಪೈಕಿ ಸವಣೂರು ನಿವಾಸಿ ಝಾಕೀರ್ ಹಾಗೂ ಬೆಳ್ಳಾರೆ ನಿವಾಸಿ ಶಫೀಕ್ ಬಂಧಿತರು ಎಂದು ತಿಳಿದು ಬಂದಿದೆ.
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್ ಬಾಲಕೃಷ್ಣ ರವರು ಜು 25 ರಂದು ಸಂಘದ ಪದಾಧಿಕಾರಿಗಳೊಂದಿಗೆ ಸುಳ್ಯದಲ್ಲಿ ಉಚಿತ ವಸತಿ ನಿಲಯಕ್ಕಾಗಿ ಮಂಜೂರಾದ ಸ್ಥಳಕ್ಕೆ ಆಗಮಿಸಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಮಾತನಾಡಿ, ಈ ಭಾಗದ ಹೆಚ್ಚಿನ ಗೌಡ ಸಮುದಾಯದವರು ಕೃಷಿ ಆಧಾರಿತ ಜೀವನ...
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್ ಬಾಲಕೃಷ್ಣ ರವರು ಜು 25 ರಂದು ಸಂಘದ ಪದಾಧಿಕಾರಿಗಳೊಂದಿಗೆ ಸುಳ್ಯದಲ್ಲಿ ಉಚಿತ ವಸತಿ ನಿಲಯಕ್ಕಾಗಿ ಮಂಜೂರಾದ ಸ್ಥಳಕ್ಕೆ ಆಗಮಿಸಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಮಾತನಾಡಿ, ಈ ಭಾಗದ ಹೆಚ್ಚಿನ ಗೌಡ ಸಮುದಾಯದವರು ಕೃಷಿ ಆಧಾರಿತ ಜೀವನ...
ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಜುಲೈ 25 ಮತ್ತು 26 ರಂದು ಮೂಡಬಿದಿರೆಯ ಕನ್ನಡ ಭವನದಲ್ಲಿ ನಡೆದ ಅಂತರ್ ಕಾಲೇಜು ವೇಟ್ ಲಿಪ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸುಳ್ಯದ ಶ್ರೀ ಶಾರದಾ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ರಕ್ಷಾ ಕೆ.ಆರ್.ಗೆ ಮಹಿಳೆಯರ 55 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇವರು ವೇಟ್...
Loading posts...
All posts loaded
No more posts