Ad Widget

ಕಲ್ಮಕಾರು: ಬಾರೀ ಮಳೆ – ತಡರಾತ್ರಿ ಭೂಕುಸಿತ

ನಿನ್ನೆಯ ಬಾರೀ ಮಳೆಗೆ ಸುಳ್ಯ ತಾಲೂಕಿನ ಕಲ್ಮಕಾರಿನ ಕಡಮಕಲ್ಲು ಕಾಡಿನ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿರುವ ಘಟನೆ ನಡೆದಿದೆ.

. . . . . . . . .

ಘಟನೆಯಿಂದ ಅಪಾರ ಪ್ರಮಾಣದ ಮಣ್ಣು ಮಿಶ್ರಿತ ನೀರು ಹರಿದು ಸೇತುವೆಗಳು ಕೊಚ್ಚಿ ಹೋಗಿವೆ ಎಂದು ವರದಿಯಾಗಿದೆ.

. . . . . . .

ಕೃಷಿಕರ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಕೃಷಿ ಹಾನಿಯಾದ ಘಟನೆಯೂ ನಡೆದಿದೆ. ಈಗಲೂ ತೋಡಿನಲ್ಲಿ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿರುವುದಾಗಿ ತಿಳಿದು ಬಂದಿದೆ.

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading