Ad Widget

ಹರಿಹರಪಲ್ಲತ್ತಡ್ಕ : ಸೇತುವೆಯಲ್ಲಿ ಸಿಲುಕಿರುವ ಮರದ ದಿಮ್ಮಿಗಳ ತೆರವು

ಭಾರಿ ಮಳೆಗೆ ಕೊಚ್ಚಿ ಬಂದ ಮರದ ದಿಮ್ಮಿಗಳು ಸೇತುವೆಗೆ ಸಿಲುಕಿ ನೀರು ತುಂಬಿ ರಸ್ತೆಯಲ್ಲೆಲ್ಲಾ ಹರಿದು ವ್ಯಾಪಕ ಹಾನಿ ಸಂಭವಿಸಿದೆ. ಹೊಳೆ ಬದಿಯಲ್ಲಿದ್ದ ಅಂಗಡಿಗಳಿಗೆ ಹಾನಿಯಾಗಿದ್ದು, ರಸ್ತೆ ಕೂಡ ಕೊಚ್ಚಿ ಹೋಗಿತ್ತು. ಅಗ್ನಿಶಾಮಕ ಹಾಗೂ ಊರವರ ಸಹಕಾರದಿಂದ ಮರದ ದಿಮ್ಮಿಗಳನ್ನು ತೆರವುಗೊಳಿಸುವ ಕಾರ್ಯ ಭರದಿಂದ ನಡೆಯುತ್ತಿದೆ. ಮಳೆ ಪುನಃ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಮರ ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಲಾಗಿದೆ.

. . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!