ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಆ.03 ರಂದು ಕೊಲ್ಲಮೊಗ್ರಕ್ಕೆ ಭೇಟಿ ನೀಡಿ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಬೆಂಡೋಡಿ ಸೇತುವೆ ಹಾಗೂ ಕೃಷಿ ಹಾನಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಳೆಹಾನಿಗೊಳಗಾದ ಗಿರೀಶ್ ಹಾಗೂ ಚಂದ್ರಶೇಖರ ಅವರಿಗೆ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ.ಕೆ.ವಿ, ಪುತ್ತೂರು ಎ.ಸಿ ಗಿರೀಶ್ ನಂದನ್, ಜಿಲ್ಲಾ ಪಂಚಾಯತ್ ಸಿ.ಇ.ಓ ಕುಮಾರ್, ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾಲಕ್ಷ್ಮಿ, ಎ.ಸಿ.ಎಫ್ ಪ್ರವೀಣ್ ಶೆಟ್ಟಿ, ಆರ್.ಐ ಶಂಕರ್, ಜಗದೀಶ್ ಶೇಣವ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ಮುಳಿಯ ಕೇಶವ ಭಟ್, ಎ.ವಿ ತೀರ್ಥರಾಮ, ವಿನಯ ಮುಳುಗಾಡು, ಶಿವಪ್ರಸಾದ್ ನಡುತೋಟ, ಸುಬ್ರಹ್ಮಣ್ಯ ಕುಳ, ಗ್ರಾಮ ಲೆಕ್ಕಾಧಿಕಾರಿ ಮಧು.ಕೆ.ಬಿ, ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ ಕೊಪ್ಪಡ್ಕ, ಉಪಾಧ್ಯಕ್ಷರಾದ ಜಯಶ್ರೀ ಚಾಂತಾಳ, ಗ್ರಾಮ ಪಂಚಾಯತ್ ಸದಸ್ಯರಾದ ಮಾಧವ ಚಾಂತಾಳ, ಪುತ್ತೂರು ಮೆಸ್ಕಾಂ ಎ.ಸಿ ಕೃಷ್ಣರಾಜ್, ರಾಮಚಂದ್ರ, ಸುಬ್ರಹ್ಮಣ್ಯ ಮೆಸ್ಕಾಂ ನ ಚಿದಾನಂದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ