- Friday
- November 1st, 2024
ಉಬರಡ್ಕಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದ್ದು, ಆಗಸ್ಟ್ 5 ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾಕ್ಟರ್ ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಗೈದರು. ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ...
ಉಬರಡ್ಕಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದ್ದು, ಆಗಸ್ಟ್ 5 ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾಕ್ಟರ್ ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಗೈದರು. ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ...
ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನ ಮತ್ತು ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹರಿಹರ, ಬಾಳುಗೋಡು, ಐನೆಕಿದು ಇವುಗಳ ಸಹಭಾಗಿತ್ವದಲ್ಲಿ ಆ.05 ರಂದು ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು. ಶ್ರೀ ಹರಿಹರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯ ನರಸಿಂಹ ಭಟ್ ಅವರು ಪೂಜಾ ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ...
2021-22 ಸಾಲಿನಲ್ಲಿ ಶೇ.100% ಸಾಲ ವಸೂಲಾತಿಗಾಗಿ ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರಶಸ್ತಿ ಸ್ವೀಕರಿಸಲಾಯಿತು.ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ಅವರು ಆ.6 ರಂದು ಮಂಗಳೂರಿನಲ್ಲಿ ಸಂಘದ ಅಧ್ಯಕ್ಷರಾದ ಎಸ್.ಎನ್.ಮನ್ಮಥ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವಿಪ್ರಸಾದ್ ಸಿ.ಕೆ.ಯವರನ್ನು ಶಾಲು ಹೊದಿಸಿ, ಫಲ ಪುಷ್ಪ ಸ್ಮರಣಿಕೆ ಹಾಗೂ ಸಾಧನಾ ಪ್ರಶಸ್ತಿಯನ್ನು...
ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021-22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ 9ನೇ ಬಾರಿಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ...
ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ಧೇಶ ಸಹಕಾರಿ ಸಂಘ ಸಂಸ್ಥೆಗೆ 2021-22 ನೇ ಸಾಲಿನ ವಿಶಿಷ್ಟ ಸಾಧನ ಪ್ರಶಸ್ತಿ ದೊರೆತಿದೆ.ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಈ ಪ್ರಶಸ್ತಿ ನೀಡುತ್ತಿದ್ದು, ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ಧೇಶ ಸಹಕಾರಿ ಸಂಘ ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆಗೆ ಈ ಪ್ರಶಸ್ತಿ ಲಭಿಸಿದೆ. ಇಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಪ್ರಧಾನ...
ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಬಾಳುಗೋಡು, ಕಲ್ಮಕಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಭಾರೀ ಹಾನಿಯಾಗುತ್ತಿರುವ ಘಟನೆಗಳು ಮುಂದುವರಿದಿವೆ.ಆರೋಗ್ಯ ಇಲಾಖೆಯಿಂದ ಮನೆ ಭೇಟಿ ಹಾಗೂ ಸ್ವಯಂ ಸೇವಕರಿಂದ ಶ್ರಮಸೇವೆ ನಡೆಯುತ್ತಿದೆ. ಭಾರೀ ಮಳೆಯಿಂದಾಗಿ ಸಂಪರ್ಕ ಕಡಿತಗೊಂಡಿರುವ ನಾಲ್ಕು ಗ್ರಾಮಗಳಲ್ಲಿ ಸಿಲುಕಿರುವ ಮನೆಗಳಿಗೆ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಸಂತ್ರಸ್ತರ, ವೃದ್ಧರ, ಗರ್ಭಿಣಿಯರ ಆರೋಗ್ಯ...
ಆರಂತೋಡು ಶ್ರೀ ದುರ್ಗಾ ಮಾತಾ ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮಿ ಆಚರಣಾ ಸಮಿತಿ ವತಿಯಿಂದ ವರಮಹಾಲಕ್ಷ್ಮಿ ಪೂಜೆಯು ವಿಜೃಂಭಣೆಯಿಂದ ನಡೆಯಿತು. ವರಮಹಾಲಕ್ಷ್ಮಿ ಪೂಜೆಯ ಮಹತ್ವ ಹಾಗೂ ರಕ್ಷಾ ಬಂಧನ ಬಗ್ಗೆ ಬೇಬಿ ವಿದ್ಯಾ ಪೂಜಾರಿಮನೆ ಇವರು ಭೌದ್ಧಿಕ್ ನಡೆಸಿಕೊಟ್ಟರು.
ಮಡಪ್ಪಾಡಿ ಗ್ರಾಮದ ಬಾಳಿಕಳ ಕೇಪಳಕಜೆ ರಸ್ತೆಯಲ್ಲಿ ಭಾರಿ ಮಳೆಗೆ ಮೋರಿ ಹಾನಿಯಾಗಿ ರಸ್ತೆ ಕುಸಿದಿದೆ. ಇದರಿಂದಾಗಿ ಕೇಪಳಕಜೆ ಭಾಗದ 7 ಮನೆಗಳಿಗೆ ರಸ್ತೆ ಸಂಪರ್ಕ ಇಲ್ಲದಾಗಿದೆ. ಈ ಬಗ್ಗೆ ಸ್ಥಳೀಯಾಡಳಿತ ಶೀಘ್ರ ಗಮನಹರಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡುವ 2021-22ನೇ ಸಾಲಿನ ವಿಶಿಷ್ಟ ಸಾಧನಾ ಪ್ರಶಸ್ತಿಗೆ ಸುಳ್ಯದ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘ ಆಯ್ಕೆಯಾಗಿದೆ. ಕಳೆದ 24 ವರ್ಷಗಳಿಂದ ಕಾರ್ಯಚರಿಸುತ್ತಿರುವ ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆ ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯನ್ನು ಅಗಸ್ಟ್ 5...
Loading posts...
All posts loaded
No more posts