Ad Widget

ಶೇ.100 ಸಾಲ ವಸೂಲಾತಿಗೆ ಐವರ್ನಾಡು ಸೊಸೈಟಿಗೆ ಜಿಲ್ಲಾ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

2021-22 ಸಾಲಿನಲ್ಲಿ ಶೇ.100% ಸಾಲ ವಸೂಲಾತಿಗಾಗಿ ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರಶಸ್ತಿ ಸ್ವೀಕರಿಸಲಾಯಿತು.ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ಅವರು ಆ.6 ರಂದು ಮಂಗಳೂರಿನಲ್ಲಿ ಸಂಘದ ಅಧ್ಯಕ್ಷರಾದ ಎಸ್.ಎನ್.ಮನ್ಮಥ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವಿಪ್ರಸಾದ್ ಸಿ.ಕೆ.ಯವರನ್ನು ಶಾಲು ಹೊದಿಸಿ, ಫಲ ಪುಷ್ಪ ಸ್ಮರಣಿಕೆ ಹಾಗೂ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

. . . . . .

ಈ ಸಂದರ್ಭದಲ್ಲಿ ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕರು ಹಾಗೂ ಐವರ್ನಾಡು ಪಾ.ಕೃ.ಪ.ಸ. ಸಂಘದ ನಿರ್ದೇಶಕರಾದ ಕುಸುಮಾಧರ ಮಡ್ತಿಲ, ಸತೀಶ್ ಎಡಮಲೆ, ವಾಸುದೇವ ನಿಡುಬೆ, ಪುರಂದರ ನಾಯ್ಕ, ಚಂದ್ರಶೇಖರ, ಕೃಷ್ಣ ಬೆಳ್ಚಪಾಡ, ಮಹೇಶ್ ಜಬಳೆ, ದೇವಕಿ ಸಿ.ಜಿ, ಭವಾನಿ.ಎಂ.ಸಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!