Ad Widget

ಕಲ್ಮಕಾರು :- ಗುಳಿಕ್ಕಾನದ 6 ಮನೆಯ 21 ಜನರು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ

. . . . . . . . .

ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಬಾಳುಗೋಡು, ಕಲ್ಮಕಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕಲ್ಮಕಾರು ಗ್ರಾಮದ ಗುಳಿಕ್ಕಾನ ಎಂಬಲ್ಲಿ ಗುಡ್ಡ ಜರಿಯುವ ಭೀತಿಯಲ್ಲಿದ್ದ 6 ಕುಟುಂಬಗಳ 21 ಜನರನ್ನು ಕಲ್ಮಕಾರು ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಲ್ಮಕಾರು ಶಾಲೆಯ ಬಿಳಿಮಲೆ ಲಕ್ಷ್ಮೀ ರಾಮಣ್ಣ ರಂಗಮಂದಿರದ ತಾತ್ಕಾಲಿಕ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

. . . . . . .

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading