ಮಳೆಯ ಆರ್ಭಟಕ್ಕೆ ಕಂದ್ರಪ್ಪಾಡಿ – ಬಾಳೆಗುಡ್ಡೆ ರಸ್ತೆ ಸಂಪೂರ್ಣ ಹಾನಿ amarasuddi - August 5, 2022 at 11:01 0 Tweet on Twitter Share on Facebook Pinterest Email ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಬಾಳೆಗುಡ್ಡೆ ರಸ್ತೆ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಗೆ ಸಂಪೂರ್ಣ ಹಾನಿಯಾಗಿದೆ. ರಸ್ತೆ ಬದಿ ಬೃಹತ್ ಗುಂಡಿಬಿದ್ದಿದ್ದು ಡಾಮರೆಲ್ಲ ಕಿತ್ತು ಹೋಗಿ ಸಂಚಾರಕ್ಕೆ ಅಡಚಣೆಯಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಹಾಗೂ ಜನಪ್ರತಿನಿಧಿಗಳು ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ. . . . . . . . . . Share this:WhatsAppLike this:Like Loading...