Ad Widget

ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವಿಶಿಷ್ಟ ಸಾಧನಾ ಪ್ರಶಸ್ತಿ

ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ಧೇಶ ಸಹಕಾರಿ ಸಂಘ ಸಂಸ್ಥೆಗೆ 2021-22 ನೇ ಸಾಲಿನ ವಿಶಿಷ್ಟ ಸಾಧನ ಪ್ರಶಸ್ತಿ ದೊರೆತಿದೆ.ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಈ ಪ್ರಶಸ್ತಿ ನೀಡುತ್ತಿದ್ದು, ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ಧೇಶ ಸಹಕಾರಿ ಸಂಘ ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆಗೆ ಈ ಪ್ರಶಸ್ತಿ ಲಭಿಸಿದೆ. ಇಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಇಕ್ಬಾಲ್ ಎಲಿಮಲೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಸ್ತಿ ಸ್ವೀಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading