Ad Widget

ಉಬರಡ್ಕ ಸೊಸೈಟಿಗೆ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಉತ್ತಮ ಸಹಕಾರಿ ಸಂಘ ಪ್ರಶಸ್ತಿ

ಉಬರಡ್ಕಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದ್ದು, ಆಗಸ್ಟ್ 5 ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾಕ್ಟರ್ ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಗೈದರು.

. . . . . . . . .

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಉರುಂಡೆ ಪ್ರಶಸ್ತಿ ಸ್ವೀಕರಿಸಿದರು.

. . . . . . .

ಸಹಕಾರಿ ಸಂಘದ ನಿರ್ದೇಶಕರುಗಳಾದ ಪಿ ಎಸ್ ಗಂಗಾಧರ, ಹರಿಪ್ರಸಾದ್ ಪಾನತ್ತಿಲ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading