ಭಾರತೀಯ ಸೇನೆ ಹಾಗೂ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಕರ್ನಾಟದ ರಾಜ್ಯದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು, ಅರ್ಜಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15.08 2022 ಆಗಿರುತ್ತದೆ ಎಂದು ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
- Thursday
- November 21st, 2024