Ad Widget

ಸ್ಕಾಲರ್ ಶಿಪ್ ಪಡೆಯಲು ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

2021-22ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ/ಸ್ನಾತಕೋತರ ಪದವಿ/ಮೆಡಿಕಲ್ /ಇಂಜಿನಿಯರಿಂಗ್ ಇತರ ಕೋರ್ಸುಗಳಲ್ಲಿ ಶೇಕಡಾ 60% ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀಣರಾದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅಂತರ್ಜಾಲದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು ಸಲ್ಲಿಸಿದ ನಂತರ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರಿಂದ ದೃಢೀಕರಿಸಿ, ಒಂದು ವಾರದೊಳಗಾಗಿ ಅರ್ಜಿಯನ್ನು, ಅಗತ್ಯ ದಾಖಲೆಗಳೊಂದಿಗೆ ಲಗತ್ತಿಸಿ ಸಹಾಯಕ ನಿರ್ದೇಶಕರು (ಗ್ರೇಡ್-2) ಕಲ್ಯಾಣ ಇಲಾಖೆ, ಸುಳ್ಯ ತಾಲೂಕು ಕಛೇರಿಗೆ ಸಲ್ಲಿಸುವಂತೆ ಪ್ರಕಟಣೆ ಮೂಲಕ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 08257-233527 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!