Ad Widget

ಬಳ್ಳಕ್ಕ :- 34ನೇ ವರ್ಷದ ಗಣೇಶೋತ್ಸವ ಸಮಿತಿ ರಚನೆ. ಅಧ್ಯಕ್ಷರಾಗಿ ಗಂಗಾಧರ ಚಿಕ್ಮುಳಿ. ಕಾರ್ಯದರ್ಶಿಯಾಗಿ ಉಜಿತ್ ಶ್ಯಾಮ್ ಚಿಕ್ಮುಳಿ.

. . . . . . . . .

ಗುತ್ತಿಗಾರು ಗ್ರಾಮದ ಬಳ್ಳಕ್ಕದಲ್ಲಿ ವರ್ಷಂಪ್ರತಿ ನಡೆಯುವ ಗಣೇಶೋತ್ಸವವು ಈ ಭಾರಿ 34ನೇ ವರ್ಷವನ್ನು ಪೂರೈಸುತ್ತಿದ್ದು, ನೂತನ ಗಣೇಶೋತ್ಸವ ಸಮಿತಿಯನ್ನು ಇತ್ತೀಚೆಗೆ ರಚನೆ ಮಾಡಲಾಯಿತು.

. . . . . . .

ನೂತನ ಸಮಿತಿಯ ಅಧ್ಯಕ್ಷರಾಗಿ ಗಂಗಾಧರ ಚಿಕ್ಮುಳಿ, ಕಾರ್ಯದರ್ಶಿಯಾಗಿ ಉಜಿತ್ ಶ್ಯಾಮ್ ಚಿಕ್ಮುಳಿ, ಖಜಾಂಚಿಯಾಗಿ ದಿನೇಶ್ ಬಪ್ಪನಮನೆ ಅವರುಗಳನ್ನು ಆಯ್ಕೆ ಮಾಡಲಾಯಿತು. ಹಲವು ಮಂದಿಯನ್ನು ಸದಸ್ಯರುಗಳಾಗಿ ಸಮಿತಿಗೆ ಸೇರ್ಪಡೆಗೊಳಿಸಲಾಯಿತು.

ಗಣೇಶೋತ್ಸವ ಸಮಿತಿಯ ಟ್ರಸ್ಟ್ ಈ ಹಿಂದಿನಂತೆ ಕಾರ್ಯನಿರ್ವಹಿಸಲಿದ್ದು, ಅಧ್ಯಕ್ಷರಾಗಿ ಶೇಷಪ್ಪ ಗೌಡ ಬಾಬ್ಲುಬೆಟ್ಟು, ಕಾರ್ಯದರ್ಶಿಯಾಗಿ ಮಹಾಲಿಂಗ.ಬಿ, ಕೋಶಾಧಿಕಾರಿಯಾಗಿ ಮೋನಪ್ಪ ಬಳ್ಳಕ್ಕ, ಸಂಚಾಲಕರಾಗಿ ರಾಧಾಕೃಷ್ಣ ಭಟ್ ಹೊಸಗದ್ದೆ ಕಾರ್ಯನಿರ್ವಾಹಿಸಲಿದ್ದಾರೆ.

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading