Ad Widget

ಐವರ್ನಾಡು: ಸ್ವಚ್ಚತಾ ಕಾರ್ಯಕ್ರಮ

ಐವರ್ನಾಡು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಆ.7 ಬೆಳಗ್ಗೆ 7.00 ಗಂಟೆಯಿಂದ 9.00 ರವರೆಗೆ ಐವರ್ನಾಡು ಗ್ರಾಮದ ವಾಹನ ಚಾಲಕ ಮತ್ತು ಮಾಲಕರ ವತಿಯಿಂದ ನಡೆಸಲಾಯಿತು.

. . . . .

ಸ್ವಚ್ಛತಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮದ ವಾಹನ ಚಾಲಕರು ಹಾಗೂ ಮಾಲಕರು ಹಾಗೂ ಊರಿನ ಗ್ರಾಮಸ್ಥರು ಈ ಸಂಧರ್ಭದಲ್ಲಿ ಭಾಗವಹಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!