ಕಳಂಜ: ಪಟ್ಟೆ ಗುಳಿಗನ ಬನದಲ್ಲಿ ಆಟಿಯ ಅಗೇಲು ಸೇವೆ amarasuddi - August 7, 2022 at 15:05 0 Tweet on Twitter Share on Facebook Pinterest Email ಸುಮಾರು 100 ವರ್ಷಗಳಿಗೂ ಅಧಿಕ ಇತಿಹಾಸವಿರುವ ಕಳಂಜ ಗ್ರಾಮದ ಪಟ್ಟೆ ಗುಳಿಗ ದೈವಕ್ಕೆ ವರ್ಷಂಪ್ರತಿಯಂತೆ ಆಟಿಯ ಅಗೇಲು ಸೇವೆ ಆ.07ರಂದು ನಡೆಯಿತು. . . . . . ಈ ಸಂದರ್ಭದಲ್ಲಿ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು. Share this:WhatsAppEmailLike this:Like Loading...