Ad Widget

ಮರ್ಕಂಜ ಸೊಸೈಟಿ ಅಧ್ಯಕ್ಷತೆಗೆ ಮಹಾಬಲ ಕಟ್ಟಕೋಡಿ ರಾಜೀನಾಮೆ

ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿದ್ದ ಮಹಾಬಲ ಕಟ್ಟಕ್ಕೋಡಿ ಯವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತ ಮಂಡಳಿಗೆ ಚುನಾವಣೆ ನಡೆದು ಅಧ್ಯಕ್ಷ ಸ್ಥಾನದ ಆಯ್ಕೆ ಬಂದಾಗ ಬಿಜೆಪಿ ಪಕ್ಷದ ತೀರ್ಮಾನದಂತೆ ಎರಡೂವರೆ ವರ್ಷ ಮಹಾಬಲ ಕಟ್ಟಕೋಡಿ ಮತ್ತು ಎರಡೂವರೆ ವರ್ಷ ರಮೇಶ್ ದೇಲಂಪಾಡಿಯವರು ಅಧ್ಯಕ್ಷರಾಗುವುದು ಎಂದು ತೀರ್ಮಾನಿಸಲಾಗಿತ್ತು.

. . . . .

ಅದರಂತೆ ಜು.30ರಂದು ಮಹಾಬಕ ಕಟ್ಟಕೋಡಿಯವರ ಎರಡೂವರೆ ವರ್ಷದ ಅವಧಿ ಮುಕ್ತಾಯಗೊಂಡಿದ್ದು, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜೀನಾಮೆ ಅಂಗೀಕಾರವಾಗಲು 15 ದಿನಗಳ ಕಾಲವಕಾಶವಿದ್ದು, ಆ ಬಳಿಕ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!