ನಡುಗಲ್ಲು :- ವಿದ್ಯುತ್ ಲೈನ್ ಗೆ ತಾಗುವ ಗೆಲ್ಲು ಕಡಿಯುವ ಮೂಲಕ ಶ್ರಮದಾನ amarasuddi - August 7, 2022 at 22:14 0 Tweet on Twitter Share on Facebook Pinterest Email . . . . . ಆ.07 ರಂದು ನಡುಗಲ್ಲು ಶಾಲೆಯ ಹತ್ತಿರದಿಂದ ಅಂಬೆಕಲ್ಲು, ಹಲ್ಗುಜಿ, ಕಲ್ಲಾಜೆಯವರೆಗೆ ವಿದ್ಯುತ್ ಲೈನ್ ಗೆ ತಾಗುವ ಗೆಲ್ಲು ಕಡಿಯುವ ಮೂಲಕ ಶ್ರಮದಾನ ಮಾಡಲಾಯಿತು. ಊರಿನವರು ಈ ಶ್ರಮದಾನದಲ್ಲಿ ಭಾಗವಹಿಸಿದ್ದರು. ಹಾಗೂ ಮೆಸ್ಕಾಂ ನವರು ಸಹಕರಿಸಿದರು. ವರದಿ :- ಉಲ್ಲಾಸ್ ಕಜ್ಜೋಡಿ Share this:WhatsAppEmailLike this:Like Loading...