Ad Widget

ವಳಲಂಬೆ : ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ

ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ಆ.10 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ ಹಾಗೂ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮದ ಅಂಗವಾಗಿ ಒಂದರಿಂದ ಆರು ವರ್ಷದೊಳಗಿನ ಮಕ್ಕಳಿಗೆ ಅಲ್ಬೆಂಡ್ ಜೋಲ್ ಮಾತ್ರೆಗಳ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಆರೋಗ್ಯ ಸಹಾಯಕಿ ಶ್ರೀಮತಿ ಲಲಿತಾ ಮಾಹಿತಿ ನೀಡಿದರು. ಇತ್ತೀಚೆಗೆ ಗೌರವ ಡಾಕ್ಟರೇಟ್ ಪಡೆದ ನಾಟಿ ವೈಧ್ಯೆ ವಿಜಯಲಕ್ಷ್ಮೀ ಕರುವಜೆ, ಅಂಗನವಾಡಿ ಕಾರ್ಯಕರ್ತೆ ಚಂದ್ರಾವತಿ ಉಪಸ್ಥಿತರಿದ್ದರು.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!