Ad Widget

ಸಂಪಾಜೆಯ ಜನರಿಗೆ ಸರಕಾರದ ಪರಿಹಾರವೇ ಇಲ್ಲ- ಸೋಮಶೇಖರ ಕೊಯಿಂಗಾಜೆ

ಸಂಪಾಜೆ ಗ್ರಾಮದಲ್ಲಿ ಭೂಕಂಪನ ಹಾಗೂ ಪ್ರವಾಹದಿಂದ ಆದಂತಹ ನಷ್ಟಕ್ಕೆ ಪರಿಹಾರ ದೊರಕದೆ ಇರುವ ವಿಚಾರದ ಕುರಿತು ಆ.11ರಂದು ಸುಳ್ಯದ ಸದರ್ನ್ ರೆಸಿಡೆನ್ಸಿಯಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರಿಂದ ಪತ್ರಿಕಾಗೋಷ್ಟಿ ನಡೆಯಿತು. ಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಪಾಜೆ ಗ್ರಾಮದಲ್ಲಿ ನೆರೆ ಹಾನಿಯಿಂದ ಭಾಗಷಃ ಹಾನಿಯಾಗಿದೆ. ಆದರೆ ಈವರೆಗೆ ಸರಕಾರದಿಂದ ಒಂದು ರೂಪಾಯಿಯ ಪರಿಹಾರವೂ...

ಮೇನಾಲ : ವರಮಹಾಲಕ್ಷ್ಮೀ ಪೂಜಾ ಸಮಿತಿಯ ನೂತನ ಅಧ್ಯಕ್ಷರಾಗಿ ಮಮತಾ ರೈ – ಕಾರ‍್ಯದರ್ಶಿಯಾಗಿ ಚಿತ್ರಾ ರಾಧೇಶ್

ಮೇನಾಲ ವರಮಹಾಲಕ್ಷ್ಮೀ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ೨೦೨೨-೨೩ನೇ ಸಾಲಿನ ಆಧ್ಯಕ್ಷರಾಗಿ ಮಮತಾ ರೈ ಬೇಳೆಂತಿಮಾರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪೂರ್ಣಿಮಾ ಅವಿನ್ ರೈ ಬೇಲ್ಯ ಹಾಗೂ ಉಷಾ ಬಾಲಕೃಷ್ಣ ಕಲ್ಲಗುಡ್ಡೆ, ಪ್ರಧಾನ ಕಾರ‍್ಯದರ್ಶಿಯಾಗಿ ಚಿತ್ರಾ ರಾಧೇಶ್, ಕಾರ‍್ಯದರ್ಶಿಯಾಗಿ ದೀಪ್ತಿ ಸುನೀಲ್ ರೈ ಹಾಗೂ ಪ್ರಮೀಳಾ ತುದಿಯಡ್ಕ ಆಯ್ಕೆಯಾದರು.ಆಗಸ್ಟ್ 5ರಂದು ಶ್ರೀಕೃಷ್ಣ ಭಜನಾ ಮಂದಿರ...
Ad Widget

ಮೇನಾಲ : ವರಮಹಾಲಕ್ಷ್ಮೀ ಪೂಜಾ ಸಮಿತಿಯ ನೂತನ ಅಧ್ಯಕ್ಷರಾಗಿ: ಮಮತಾ ರೈ – ಕಾರ‍್ಯದರ್ಶಿಯಾಗಿ ಚಿತ್ರಾ ರಾಧೇಶ್

ಮೆನಾಲ ವರಮಹಾಲಕ್ಷ್ಮೀ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ೨೦೨೨-೨೩ನೇ ಸಾಲಿನ ಆಧ್ಯಕ್ಷರಾಗಿ ಮಮತಾ ರೈ ಬೇಳೆಂತಿಮಾರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪೂರ್ಣಿಮಾ ಅವಿನ್ ರೈ ಬೇಲ್ಯ ಹಾಗೂ ಉಷಾ ಬಾಲಕೃಷ್ಣ ಕಲ್ಲಗುಡ್ಡೆ, ಪ್ರಧಾನ ಕಾರ‍್ಯದರ್ಶಿಯಾಗಿ ಚಿತ್ರಾ ರಾಧೇಶ್, ಕಾರ‍್ಯದರ್ಶಿಯಾಗಿ ದೀಪ್ತಿ ಸುನೀಲ್ ರೈ ಹಾಗೂ ಪ್ರಮೀಳಾ ತುದಿಯಡ್ಕ ಆಯ್ಕೆಯಾದರು.ಆಗಸ್ಟ್ 5ರಂದು ಶ್ರೀಕೃಷ್ಣ ಭಜನಾ ಮಂದಿರ...

ಪೂಜಾ ರವರಿಂದ ಡಾ. ಕೆ.ವಿ ಚಿದಾನಂದ ಅವರ ಪೆನ್ಸಿಲ್ ಆರ್ಟ್ ಭಾವಚಿತ್ರ ಹಸ್ತಾಂತರ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ರವರ ಪೆನ್ಸಿಲ್ ಆರ್ಟ್ ಭಾವಚಿತ್ರವನ್ನು ಸುಳ್ಯ ಕಸಬಾದ ಬೆಟ್ಟಂಪಾಡಿ ನಿವಾಸಿ ಪೂಜಾ ರವರು ಬರೆದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಶೋಭಾ ಚಿದಾನಂದ, ಅಕ್ಷಯ್ ಕೆ.ಸಿ,ಹೇಮನಾಥ ಕೆ.ವಿ,ಜಗದೀಶ್ ಅಡ್ತಲೆ, ರಜತ್ ಅಡ್ಯಾರ್, ನವನೀತ್ ಬೆಟ್ಟಂಪಾಡಿ ಉಪಸ್ಥಿತರಿದ್ದರು.

ಸಂಸ್ಕಾರಯುತ ಶಿಕ್ಷಣದಿಂದ ಸುಸಂಸ್ಕೃತ ಸಮಾಜದ ನಿರ್ಮಾಣ ಸಾಧ್ಯ- ಸಾಧ್ವಿ ಮಾತಾನಂದಮಯಿ

ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡಿ ಪೋಷಕರು ಬೆಳೆಸಬೇಕು. ಎಳವೆಯಲ್ಲಿಯೇ ಭಜನೆ ಇನ್ನಿತರ ಧಾರ್ಮಿಕ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡಿದಲ್ಲಿ ಒಳ್ಳೆಯ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಎಂದು ಒಡಿಯೂರು ಕ್ಷೇತ್ರದ ಸಾಧ್ವಿ ಶ್ರೀ ಶ್ರೀ ಮಾತಾನಂದಮಯಿ ಹೇಳಿದರು.ಅವರು ಆ 5 ರಂದು ವಿಷ್ಣು ಗೇಮ್ಸ್ ಕ್ಲಬ್ ಮೇನಾಲ, ವರಮಹಾಲಕ್ಷ್ಮೀ ಪೂಜಾ ಸಮಿತಿ ಮೇನಾಲ...

ಕೆ.ವಿ.ಜಿ. ಅಮರ ಜ್ಯೋತಿ ಕಾಲೇಜಿನಲ್ಲಿ ಆಟಿ ಉತ್ಸವ ಕಾರ್ಯಕ್ರಮ

ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಮತ್ತು ಸಾಂಪ್ರದಾಯಿಕ ವಿಶೇಷತೆಯ ಬಗ್ಗೆ ತಿಳುವಳಿಕೆ ಮೂಡಿಸುವ ಕುರಿತಾಗಿ ಆಟಿ ಉತ್ಸವ ಕಾರ್ಯಕ್ರಮವನ್ನು ಕೆ.ವಿ.ಜಿ. ಅಮರ ಜ್ಯೋತಿ ಪಿ.ಯು. ಕಾಲೇಜಿನಲ್ಲಿ ಆ.10 ರಂದು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಆಟಿ ಸಾಂಪ್ರದಾಯಿಕ ಅಡುಗೆ ತಯಾರಿ, ಜನಪದ ನೃತ್ಯ ಮತ್ತು ಹಾಡು ಸಾಂಪ್ರದಾಯಿಕ ಕರಕುಶಲ ವಸ್ತುಗಳ ತಯಾರಿಯ ಸ್ಪರ್ಧೆಯನ್ನು ಆಯೋಜಿಸಲಾಯಿತು. ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ರೊ| ಲತಾ ಮಧುಸೂಧನ್...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಪ್ರಮುಖ ಆರೋಪಿಗಳಾದ ಶಿಯಾಬ್,ಬಶೀರ್ ಮತ್ತು ರಿಯಾಜ್

ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದ ಮೂರು ಪ್ರಮುಖ ಆರೋಪಿಗಳಾದ ಶಿಯಾಬ್,ಬಶೀರ್ ಮತ್ತು ರಿಯಾಜ್ ರನ್ನು ಬಂಧನ ಮಾಡಲಾಗಿದ್ದು, ಮೂವರು ಸುಳ್ಯ ಮೂಲದವರು ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಮಧ್ಯಾಹ್ನ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಪ್ರವೀಣ್ ನೆಟ್ಟಾರು ಹಂತಕರಲ್ಲಿ ಬಂಧಿತ ಆರೋಪಿಗಳಲ್ಲಿ ಹೆಚ್ಚಿನವರು ಎಸ್.ಡಿ.ಪಿ.ಐ ಪದಾಧಿಕಾರಿಗಳಾಗಿದ್ದಾರೆ. ಕೊಲೆ ಪ್ರತೀಕಾರಕ್ಕಾಗಿ ನಡೆಯಿತೇ ಅಥವಾ...

ಸಂಪಾಜೆ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ಶ್ರಮದಾನ

ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಸಂಪಾಜೆ ಗ್ರಾಮದಲ್ಲಿ ಜಲಸ್ಪೋಟ ಉಂಟಾಗಿ ಹಾನಿ ಸಂಭವಿಸಿದೆ. ಈ ಸ್ಥಳವನ್ನು ಸೇವಾ ಭಾರತಿ ಅಡಿಯಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಾದ ಅಭಿಷೇಕ್ ತೊಡಿಕಾನ, ಉಮಾಶಂಕರ್ ಅಡ್ಯಡ್ಕ, ಸುಧಾ ಬಾಚಿಗದ್ದೆ, ಯೋಗೀಶ್ ದಂಡೆಕಜೆ, ಬಿಪಿನ್ ಚಂದ್ರನಾಗೇಶ್, ಪೆರಾಲು ಲಕ್ಷ್ಮಣ್ ಪೇರಾಲು, ಅನಿಲ್ ಗೂನಡ್ಕ, ಮನೀಶ್ ಗೂನಡ್ಕ, ಬಬಿನ್ ಸಂಪಾಜೆ, ಹರೀಶ್ ಸಂಪಾಜೆ,...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಬಂಧನ – ಇಂದು ಮಧ್ಯಾಹ್ನ ಸಿಗಲಿದೆ ಸಂಪೂರ್ಣ ವಿವರ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಬಂಧನವಾಗಿರುವುದಾಗಿ ತಿಳಿದು ಬಂದಿದೆ. ದ.ಕ ಜಿಲ್ಲಾ ಪೊಲಿಸರು ಬಂಧಿಸಿರುವುದಾಗಿ ತಿಳಿದು ಬಂದಿದ್ದು ಆರೋಪಿಗಳ ತೀವ್ರ ವಿಚಾರಣೆ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಆ.10 ರಂದು ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆದಿತ್ತು. ಈ ಬಗ್ಗೆ ಇಂದು ಮಧ್ಯಾಹ್ನ 12.30 ಕ್ಕೆ...
error: Content is protected !!