Ad Widget

ಅರಂತೋಡು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಧ್ವಜ ವಿತರಣೆ

ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆ.12 ರಂದು ಧ್ವಜ ವಿತರಣೆ ನಡೆಯಿತು. ಸಂಘದ ನಿರ್ದೇಶಕರುಗಳಿಗೆ ಹಾಗೂ ಸಿಬ್ಬಂದಿಗಳಿಗೆ ಧ್ವಜ ವಿತರಿಸಲಾಯಿತು.

ಈ ಸಂದರ್ಭ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ನಿರ್ದೇಶಕರು, ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!