- Tuesday
- December 3rd, 2024
ಕೊಡಿಯಾಲಬೈಲು ಎಂ. ಜಿ.ಎಂ.ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಇಂದು 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.ಸಂಸ್ಥೆಯ ಅಧ್ಯಕ್ಷ ಚಂದ್ರ ಕೋಲ್ಚಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಸೇನಾಧಿಕಾರಿ ಅಡ್ಡಂತಡ್ಕ ದೇರಣ್ಣ ಗೌಡ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ದೊಡ್ಡಣ್ಣ ಗೌಡ ಬರೆಮೇಲು, ಗೌಡ ಸೋಶಿಯೋ ಎಜುಕೇಶನ್ ಫೌಂಡೇಶನ್...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಇದರ ಅಂಗವಾಗಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರು ಧ್ವಜಾರೋಹಣ ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಭಾಷಣ, ಯೋಧರ ಚರಿತ್ರೆ ಓದುವುದು, ದೇಶಭಕ್ತಿ ಗೀತೆ ಹಾಡುವುದು ನಡೆಯಿತು. ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಮೋಹನ್ ಉತ್ರಂಬೆ ಮತ್ತು ಮೋಹನ್...
ಇಂದು ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರಿನಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಿತು.ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ಅಚಳ್ಳಿ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕ ಮಹೇಶ್ ಕುಪ್ಪತಡ್ಕ ರವರನ್ನು ಹಾಗೂ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಇದರ ಅಂಗವಾಗಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರು ಧ್ವಜಾರೋಹಣ ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಭಾಷಣ, ಯೋಧರ ಚರಿತ್ರೆ ಓದುವುದು, ದೇಶಭಕ್ತಿ ಗೀತೆ ಹಾಡುವುದು ನಡೆಯಿತು. ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಮೋಹನ್ ಉತ್ರಂಬೆ ಮತ್ತು ಮೋಹನ್...
ಇಂದು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ್ ಎಂ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬೇಬಿ ಸಿಸಿ, ಬೆಳ್ಳಾರೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ಬೆಳ್ಳಾರೆ 108...
ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ವಿದ್ಯಾಸಂಸ್ಥೆ ಕುಕ್ಕುಜಡ್ಕದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯು ಆ.15 ರಂದು ನಡೆಯಿತು. ಬೆಳಗ್ಗೆ ನಿವೃತ್ತ ಮುಖ್ಯ ಶಿಕ್ಷಕ ಶ್ರೀ ವಿ.ಸುಬ್ರಾಯ ರವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಅನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಇವರು ಸ್ವಾತಂತ್ರ್ಯ ಪೂರ್ವದ ನೆನಪುಗಳು, ಸ್ವಾತಂತ್ರ್ಯ ಸಿಕ್ಕಿದ ಸಂಭ್ರಮ, ಸ್ವಾತಂತ್ರ್ಯ...
ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಧ್ವಜಾರೋಹಣವನ್ನು ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಎನ್ ವೆಂಕಟ್ರಮಣ ಭಟ್ ನೆರವೇರಿಸಿ ಶುಭಾಶಂಸನೆ ಮಾಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್ ವೆಂಕಟ್ರಮಣ ಭಟ್ ವಹಿಸಿದ್ದರು. ಕಳಂಜ ಬಾಳಿಲ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಮಾಜಿ ಅಧ್ಯಕ್ಷರು ,ಪ್ರಗತಿಪರ ಕೃಷಿಕರೂ ಆದ ವಿಶ್ವನಾಥ ರೈ ಕಳಂಜ ಮುಖ್ಯ ಅತಿಥಿಗಳಾಗಿದ್ದರು. ವೇದಿಕೆಯಲ್ಲಿ ಸಂಸ್ಥೆಗಳ...
75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಕಡಿಯಾಳಿಯಲ್ಲಿರುವ ಪಕ್ಷದ ಕಛೇರಿಯಿಂದ ಸರ್ವೀಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ವರೆಗೆ ಆಯೋಜಿಸಿದ ತಿರಂಗಾ ಯಾತ್ರೆಗೆ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರು ಚಾಲನೆ ನೀಡಿ ಜಾಥಾದಲ್ಲಿ ಪಾಲ್ಗೊಂಡು ಕ್ಲಾಕ್ ಟವರ್ ಬಳಿ ಇರುವ ಗಾಂಧಿ ಪ್ರತಿಮೆಗೆ ಪುಷ್ಪಾರ್ಚಣೆ ಮಾಡಿದರು. ಈ ಸಂದರ್ಭದಲ್ಲಿ...
ಪಂಬೆತ್ತಾಡಿ ಹಾಲು ಉತ್ಪಾದಕರ ಸಂಘದಲ್ಲಿ ಅಧ್ಯಕ್ಷ ಜಯರಾಮ ಭಟ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಸೈನಿಕ ಜಾಕೆ ದಯಾನಂದ, ಸಂಘದ ನಿರ್ದೇಶಕರಾದ ಕುಲದೀಪ್, ದಿನೇಶ್ ಪಂಜದ ಬೈಲು, ನಾಗಪ್ಪ ಗೌಡ,ಗಣೇಶ್ ಭಟ್,ಕಾರ್ತಿಕ್ ಭೀಮಗುಳಿ,ಊರಿನ ಪ್ರಮುಖರು ಉಪಸ್ಥಿತರಿದ್ದರು.
ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಆಗಸ್ಟ್15 ರಂದು ಧ್ವಜಾರೋಹಣ ವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮಿತ್ರದೇವ ಮಡಪ್ಪಾಡಿ ರವರು ನೆರವೇರಿಸಿದರು ಹಾಗೂ ಮೆರವಣಿಗೆ ಮುಖಾಂತರ ಯುವಕ ಮಂಡಲ ದಲ್ಲಿ ಸಭಾ ಕಾರ್ಯಕ್ರಮವನ್ನೂ ಆಯೋಜಿಸಲಾಯಿತು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಮತ್ತು...
Loading posts...
All posts loaded
No more posts