- Wednesday
- December 4th, 2024
ರೋಟರಿ ಕ್ಲಬ್ ಸುಳ್ಯ ಹಾಗೂ ರೋಟರಿ ಶಾಲೆ ವತಿಯಿಂದ ದ್ವಜ ಸಮೇತ ಮಾನವ ಸರಪಳಿರೋಟರಿ ಕ್ಲಬ್ ಸುಳ್ಯ, ರೋಟರಿ ಸಿಟಿ ಹಾಗೂ ರೋಟರಿ ಶಾಲೆಯ ವತಿಯಿಂದ ದ್ವಜ ಸಮೇತ ಮಾನವ ಸರಪಳಿ ಕಾರ್ಯಕ್ರಮ ರೋಟರಿ ಶಾಲೆ ಮುಂಬಾಗ ನಡೆಯಿತು. ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ರೋ. ಚಂದ್ರಶೇಖರ್ ಪೇರಾಲ್, ರೋಟರಿ ಸಿಟಿ ಅಧ್ಯಕ್ಷ ರೋ ಮುರಳೀಧರ ರೈ,...
ಬದ್ರಿಯ ಜುಮಾ ಮಸೀದಿ (ರಿ)ಗುತ್ತಿಗಾರು ಇದರ ವತಿಯಿಂದ 75ನೇ ಸ್ವಾತಂತ್ರ್ಯ ವೋತ್ಸವದ ಅಮ್ರತ ಮಹೋತ್ಸವನ್ನು ಬಹಳ ಸಂಭ್ರಮದಿಂದ ಜಮಾಯತ್ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಮಾಜಿ ಅಧ್ಯಕ್ಷರಾದ ಅಬ್ದುಲ್ ಖಾದರ್ ವಳಲಂಬೆ ಯವರು ಧ್ವಜ ರೊಹನ ಮಾಡುವುದರ ಮೂಲಕ ಅಚರಿಸಲಾಯಿತು. ನಂತರ ಸ್ವಾತಂತ್ರ್ಯವೋತ್ಸವದ ಬಗ್ಗೆ ಜಮಾಯತ್ ಖತೀಬರಾದ ಅಬ್ದುಲ್ ನಾಸೀರ್ ಸಖಾಫಿ ಉಸ್ತಾದರು ಹಿತ ವಚನಗಳನ್ನು ನುಡಿದು ನಂತರ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಯೋಜನಾ ಕಛೇರಿಯಲ್ಲಿ ಆ.15 ರಂದು ಧ್ವಜಾರೋಹಣ ಮಾಡಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಎನ್.ಎ ರಾಮಚಂದ್ರ, ಕಛೇರಿ ಪ್ರಬಂಧಕರು, ಸುಳ್ಯ ತಾಲೂಕು ವಲಯಗಳ ಮೇಲ್ವಿಚಾರಕರುಗಳು, ಕಛೇರಿ ಸಿಬ್ಬಂದಿಗಳು...
75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕಲ್ಮಡ್ಕ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್ ನೆರವೇರಿಸಿದರು. ಸದಸ್ಯರುಗಳಾದ ಲೋಕೇಶ್ ಆಕ್ರಿಕಟ್ಟೆ, ಲೋಕಯ್ಯ ನಾಯ್ಕ ಬೊಳಿಯೂರು, ಪವಿತ್ರ ಕುದ್ವ, ಹರೀಶ್ ಮಾಳಪ್ಪಮಕ್ಕಿ, ಮೀನಾಕ್ಷಿ ಕೆ, ಮೋಹಿನಿ ಎಂ, ಜಯಲತ ಕೆ.ಡಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗೋಪಾಲಕೃಷ್ಣ...
ಅರಂತೋಡು ಗ್ರಾಮ ಪಂಚಾಯತ್ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ,ಸುದ್ದಿ ಸಮೂಹ ಸಂಸ್ಥೆ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು,ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಇಲಾಖೆಗಳು,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,ದುರ್ಗಾ ಮಾತಾ ಸಂಜೀವಿನಿ ಒಕ್ಕೂಟ,ಅರಂತೋಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವುಗಳ ಸಹಯೋಗದೊಂದಿಗೆ 75 ನೇ ಅಮೃತ ಮಹೋತ್ಸವವು ಅರಂತೋಡು ಸಿರಿ...
ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಯು.ಯಂ.ಕಿಶೋರಕುಮಾರ್ ನೆರವೇರಿಸಿದರು. ಈ ಸಂದರ್ಭದಲ್ಲಿ ಅಮ್ರತಮಹೋತ್ಸವದ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪಾಜೆ ವಲಯ ಮಟ್ಟದ ಮೇಲ್ವಿಚಾರಕರಾದ ಸುಧೀರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಧ್ವಜಾರೋಹಣ ಮಾಡಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಿ.ಡಿ.ಓ, ಗ್ರಾಮ ಪಂಚಾಯತ್ ಸದಸ್ಯರುಗಳು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
ಬೆಳ್ಳಾರೆ: ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಣೆ ಬಂಗ್ಲೆಗುಡ್ಡೆಯಲ್ಲಿ ನಡೆಯಿತು. ಸಚಿವ ಎಸ್.ಅಂಗಾರರವರು ಧ್ವಜಾರೋಹಣ ನೆರವೇರಿಸಿ ಬೆಳ್ಳಾರೆಯ ಐತಿಹಾಸಿಕ ಸ್ಥಳ ಬಂಗ್ಲೆಗುಡ್ಡೆಯ ಮಹತ್ವವನ್ನು ವಿವರಿಸಿದರು.ವೇದಿಕೆಯಲ್ಲಿ ತಹಶೀಲ್ದಾರ್ ಅನಿತಾಲಕ್ಷ್ಮೀ, ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಸಿ.ಡಿ.ಪಿ.ಒ ಶ್ರೀಮತಿ ರಶ್ಮಿ ಕೆ.ಎಂ, ಗ್ರಾಮ ಪಂಚಾಯತ್ ಪಿ.ಡಿ.ಒ ಶ್ರೀಮತಿ ಅನುಷಾ, ಚಂದ್ರ ಕೋಲ್ಚಾರು, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೌರಿ ನೆಟ್ಟಾರು,ಶ್ರೀನಾಥ್ ಬಾಳಿಲ...