Ad Widget

ಕೊಡಗು ಸಂಪಾಜೆ ಪಯಸ್ವಿನಿ ಸೊಸೈಟಿಯಲ್ಲಿ ಧ್ವಜಾರೋಹಣ

ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಸಹಕಾರಿ ಸಂಘದ ಕಚೇರಿಯಲ್ಲಿ 75 ನೇ ಸ್ವಾತಂತ್ರ್ಯ ದಿನದ ದ್ವಜಾರೋಹಣದ ಕಾರ್ಯಕ್ರಮವನ್ನು ಸಂಸ್ಥೆಯ ಉಪಾಧ್ಯಕ್ಷರಾದ ರಾಜಾರಾಮ್ ಕಳಗಿ ರವರು ನೆರವೇರಿಸಿದರು.

. . . . .

ಈ ಶುಭ ಸಮಾರಂಭದಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳು ರವೀಂದ್ರ ಯು.ಪಿ, ಪಯಶ್ವಿನಿ ಸಹಕಾರಿ ಸಂಸ್ಥೆಯ ಸಿಇಓ ಆನಂದ, ಸಂಸ್ಥೆಯ ಸಿಬ್ಬಂದಿವರ್ಗ ಹಾಗೂ ಹಿರಿಯರು, ಊರಿನವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!