Ad Widget

ಸುಳ್ಯ :- ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಯೋಜನಾ ಕಛೇರಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಯೋಜನಾ ಕಛೇರಿಯಲ್ಲಿ ಆ.15 ರಂದು ಧ್ವಜಾರೋಹಣ ಮಾಡಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಎನ್.ಎ ರಾಮಚಂದ್ರ, ಕಛೇರಿ ಪ್ರಬಂಧಕರು, ಸುಳ್ಯ ತಾಲೂಕು ವಲಯಗಳ ಮೇಲ್ವಿಚಾರಕರುಗಳು, ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

. . . . .

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!