Ad Widget

ತೊಡಿಕಾನ: ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವ

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಯು.ಯಂ.ಕಿಶೋರಕುಮಾರ್ ನೆರವೇರಿಸಿದರು.

. . . . .

ಈ ಸಂದರ್ಭದಲ್ಲಿ ಅಮ್ರತಮಹೋತ್ಸವದ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪಾಜೆ ವಲಯ ಮಟ್ಟದ ಮೇಲ್ವಿಚಾರಕರಾದ ಸುಧೀರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!