
ಜಾಲ್ಸೂರು ಗ್ರಾಮದ ಅಡ್ಕಾರು ಕೋನಡ್ಕ ಪದವು ಅಚ್ಚುತ ಅವರು ಕ್ಯಾನ್ಸರ್ ನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಅವರ ಮನೆಗೆ ಕೆಪಿಸಿಸಿ ಸಂಯೋಜಕ ನಂದಕುಮಾರ್ ಹೆಚ್ ಎಂ ರವರು ಸ್ಥಳೀಯ ಕಾಂಗ್ರೆಸ್ ನಾಯಕರ ಆಹ್ವಾನ ದಂತೆ ಬೇಟಿ ಮಾಡಿ ಧನ ಸಹಾಯ ನೀಡಿದರು.ಈ ಸಂದರ್ಭದಲ್ಲಿ ಬೋಜಪ್ಪ ನಾಯ್ಕ ವಿನೋಬನಗರ, ಹರಿಪ್ರಸಾದ್ ಅಡ್ಕಾರು, ಶ್ರೀಮತಿ ತಿರುಮಲೇಶ್ವರಿ ಅಡ್ಕಾರು, ಶ್ರೀಮತಿ ಗುಲಾಬಿ ಮೊದಲಾದವರು ಉಪಸ್ಥಿತರಿದ್ದರು.