Ad Widget

ಹಿರಿಯಡ್ಕ ಸರಕಾರಿ ಕಿರಿಯ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಿರಿಯಡ್ಕ ದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಆ.15 ರಂದು ಆಚರಿಸಲಾಯಿತು. ಪಂಚಾಯತ್ ಸದಸ್ಯೆ ಶಿಲ್ಪಾ ರವರು ಧ್ವಜಾರೋಹಣ ನೆರವೇರಿಸಿದರು.

. . . . . . . . .

ಈ ಸಂದರ್ಭದಲ್ಲಿ ಶ್ರೀಮತಿ ದಮಯಂತಿ, ಅಕ್ಕಮ್ಮ, ಜಯಂತ ಗೌಡ, ರಾಜೇಶ್ ಕಿರಿಭಾಗ, ನೇಮಿರಾಜ್, ಕರುಣಾಕರ ಕಜೆಗದ್ದೆ‌ ಹಾಗೂ ಶಾಲಾ ಸಮಿತಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು, ಸ್ಥಳೀಯ ನಾಗರಿಕರು ಭಾಗವಹಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading