Ad Widget

ಸುಳ್ಯ: 9 ನೇ ವರುಷದ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ ರಚನೆ

ಸುಳ್ಯ ಪ್ರಖಂಡದ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ 9 ನೇ ವರುಷದ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ ರಚನೆ ಮಾಡಲಾಯಿತು.

. . . . . . . . .

ನೂತನ ಅಧ್ಯಕ್ಷರಾಗಿ ಹರೀಶ್ ರೈ ಉಬರಡ್ಕ, ಉಪಾಧ್ಯಕ್ಷರಾಗಿ ಪುರುಷೋತ್ತಮ ಕಿರ್ಲಾಯ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಯಾದವ್, ಸಹ ಕಾರ್ಯದರ್ಶಿ ಭಾನುಪ್ರಕಾಶ್ ಪೇರುಮುಂಡ, ಕೋಶಾಧಿಕಾರಿ ರಂಜಿತ್ ಸುಳ್ಯ, ವ್ಯವಸ್ಥಾ ಪ್ರಮುಖ್ ನವೀನ್ ಎಲಿಮಲೆ ಇವರನ್ನು ಆಯ್ಕೆ ಮಾಡಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading