Ad Widget

ಆ.20 ರಂದು ಉಬರಡ್ಕದಲ್ಲಿ ವಿದ್ಯುತ್ ಅದಾಲತ್

ಗ್ರಾಮಿಣ ಪ್ರದೇಶದಲ್ಲಿನ ವಿದ್ಯುತ್‌ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ತಿಂಗಳ 3ನೇ ಶನಿವಾರದಂದು ವಿದ್ಯುತ್‌ ಅದಾಲತ್ ನಡೆಸುವಂತೆ ಸರಕಾರದಿಂದ ಆದೇಶಿಸಿದ್ದು, ಅದರಂತೆ ಪ್ರತಿ ತಿಂಗಳ ಮೂರನೇ ಶನಿವಾರ ವಿದ್ಯುತ್ ಅದಾಲತ್ ನಡೆಯಲಿದೆ. ಈ ಬಾರಿ ಆ.20 ರಂದು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ವಿದ್ಯುತ್‌ ಅದಾಲತ್‌ ನಡೆಸಲು ತಿರ್ಮಾನಿಸಲಾಗಿದ್ದು, ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಒಳಪಡುವ ಹಳ್ಳಿಗಳ ವಿದ್ಯುತ್‌ ಗ್ರಾಹಕರು ಗ್ರಾಮ ಪಂಚಾಯತ್ ನಲ್ಲಿ ನಡೆಯುವ ವಿದ್ಯುತ್ ಆದಾಲತ್ ನ ಸದುಪಯೋಗ ಪಡೆದುಕೊಳ್ಳಬಹುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading