Ad Widget

ಮೇನಾಲ : ದರ್ಗಾ ಬಳಿಯ ವಿವಾದಿತ ಜಾಗದಲ್ಲಿ ಮತ್ತೆ ಗೊಂದಲ – ಪೋಲೀಸ್ ಕಾವಲು

https://youtu.be/Vx6M8CMS-ro ಅಜ್ಜಾವರ ಗ್ರಾಮದ ಮೇನಾಲದಲ್ಲಿ ದರ್ಗಾ ಸಮೀಪವಿರುವ ವಿವಾದಿತ ಜಾಗದಲ್ಲಿ ಮೇನಾಲದ ಕೃಷ್ಣಾಷ್ಟಮಿ ಸಮಿತಿಯವರು ವಾಹನ ಪಾರ್ಕಿಂಗ್ ಗಾಗಿ ಜೆಸಿಬಿಯಲ್ಲಿ ನೆಲ ಸಮತಟ್ಟು ಮಾಡಿದ ವಿಚಾರವಾಗಿ ದರ್ಗಾದವರ ಆಕ್ಷೇಪಕ್ಕೆ ಕಾರಣವಾಗಿ ವಿವಾದ ಕೇಂದ್ರವಾಗಿದ್ದು, ಪೋಲೀಸರು ಹಾಗೂ ಕಂದಾಯ ಇಲಾಖೆಯರು ಸ್ಥಳಕ್ಕೆ ಆಗಮಿಸಿ ಈ ಜಾಗದ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಅಲ್ಲಿಯವರೆಗೆ ಯಥಾಸ್ಥಿತಿ ಕಾಪಾಡಲು ಸೂಚನೆ ನೀಡಿರುವ...

ಮಳೆಯಿಂದ ಹಾನಿಗೊಂಡ ಪ್ರದೇಶಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ

ಕೊಡಗು ಜಿಲ್ಲೆ ಕೊಯಿನಾಡು ಮತ್ತು ಸಂಪಾಜೆ ಭಾಗದಲ್ಲಿ ಮಳೆಹಾನಿಯಿಂದ ತೊಂದರೆಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸಿದರು. ಕೊಯಿನಾಡು ಕಿಂಡಿ ಅಣೆಕಟ್ಟು ಮತ್ತು ಸರಕಾರಿ ಶಾಲೆಯ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿದಾಗ ಕಿಂಡಿ ಅಣೆಕಟ್ಟುನ್ನು ತೆರವುಗೊಳಿಸಬೇಕು. ನಮಗೆ ಹೊಸ ಮನೆಗೆ ಬೇರೆ ಕಡೆ ಬದಲಿ ವ್ಯವಸ್ಥೆಯನ್ನು ಮಾಡಿ ಕೊಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು....
Ad Widget

ನೀವು ಮಿಶೋ ಆ್ಯಪ್ ಆನ್ ಲೈನ್ ಖರೀದಿದಾರರೆ..! ವಂಚನೆಗೆ ಒಳಗಾಗುತ್ತೀರಿ ಎಚ್ಚರ !?

ಮಿಶೋ ಆ್ಯಪ್ ಮೂಲಕ ಬಹಳಷ್ಟು ಜನ ವಿವಿಧ ಉಡುಪು, ಗೃಹೋಪಯೋಗಿ ವಸ್ತುಗಳನ್ನು , ಸೌಂದರ್ಯ ವರ್ಧಕ, ಪಾದರಕ್ಷೆ ಸೇರಿದಂತೆ ಅನೇಕ ವಸ್ತುಗಳನ್ನು ಖರೀದಿ ಮಾಡಿದ್ದಾರೆ. ನೀವು ಮಾಡಿರಬಹುದು. ನೀವು ಸಂತುಷ್ಟ ಗ್ರಾಹಕರೋ ಇಲ್ಲವೋ ಅದು ಅವರವರ ಭಾವಕ್ಕೆ ಬಿಟ್ಟಿದ್ದು . ಆದರೆ ಇಲ್ಲಿ ಇದನ್ನೇ ಬಂಡವಾಳವಾಗಿಸಿ ಖದೀಮರ ತಂಡವೊಂದು ಸದ್ದಿಲ್ಲದೆ ವಂಚನಾ ಜಾಲ ವ್ಯಾಪಿಸಿದೆ. ಹೌದು...

ಆ.17ರಂದು ಸುಳ್ಯ ಮೊಸರು ಕುಡಿಕೆ ಉತ್ಸವದ ಸ್ಟಿಕ್ಕರ್ ಬಿಡುಗಡೆ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಆ.29 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಆಶ್ರಯದಲ್ಲಿ ನಡೆಯಲಿರುವ ಸುಳ್ಯ ಮೊಸರು ಕುಡಿಕೆ ಉತ್ಸವದ ಸ್ಟಿಕ್ಕರ್ ನ್ನು ಆ.17 ರಂದು ಕಲ್ಕುಡ ದೈವಸ್ಥಾನದ ಆಡಳಿತ ಧರ್ಮದರ್ಶಿ ಪಿ.ಕೆ.ಉಮೇಶ್ ರವರು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಹರೀಶ್...

ರಾಧಾ-ಕೃಷ್ಣ ಸ್ಪರ್ಧೆಯಲ್ಲಿ ಸ್ನಿಗ್ಧ ಮೊಂಟಡ್ಕ ಹಾಗೂ ದವನ್ ದೇವರಗುಂಡ ಪ್ರಥಮ

ಇನ್ನರ್ ವ್ಹಿಲ್ ಕ್ಲಬ್ ಸುಳ್ಯ, ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರೋಟರಿ ಸಮುದಾಯ ಭವನದಲ್ಲಿ ಆ.18ರಂದು ಆಯೋಜಿಸಿದ್ದ 6ರಿಂದ 10ವರ್ಷ ವಯೋಮಾನದ ರಾಧಾ -ಕೃಷ್ಣ ಸ್ಪರ್ಧೆಯಲ್ಲಿ ಕೆವಿಜಿ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಸುಳ್ಯ ದ ಸ್ನಿಗ್ಧ ಮೋಂಟಡ್ಕ ಈಕೆ ಸುಪ್ರೀತ್ ಮೋಂಟಡ್ಕ ಹಾಗೂ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರ ಪುತ್ರಿ...

ಬೆಳ್ಳಾರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಸಭೆ

ಬೆಳ್ಳಾರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಸಭೆಯು ಆ.18 ರಂದು ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು ರವರು ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಅಭಿವೃದ್ಧಿ ಬಗ್ಗೆ ಮತ್ತು ಮಹಾಸಭೆ ನಡೆಸುವ ಬಗ್ಗೆ ಚರ್ಚೆ ಹಾಗೂ ಸೆ.20 ರಂದು ಸಂಘದ ಮಹಾಸಭೆ ನಡೆಸುವುದಾಗಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಅಬ್ದುಲ್...

ನೆಲ್ಲೂರು ಕೆಮ್ರಾಜೆ : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ಯ ಅಮೃತಮಹೋತ್ಸವ

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ಯ ಅಮೃತಮಹೋತ್ಸವ ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ಧನಂಜಯ ಕುಮಾರ್ ಎರ್ಮೆಟ್ಟಿ ಹಾಗೂ ಸದಸ್ಯರು, ಪಂಚಾಯತ್ ಸಿಬ್ಬಂಧಿಗಳು ಊರವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನಿವೃತ್ತ ಯೋಧ ಉಮೇಶ್ ದೊಡ್ಡತೋಟ ರವರನ್ನು ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು.

ದಿ|ಶೀಂಟೂರು ನಾರಾಯಣ ರೈ ಅವರ ಸ್ಮರಣೆಯ ‘ಶೀಂಟೂರು ಸ್ಮೃತಿ’ ಕಾರ್ಯಕ್ರಮ

ನಿವೃತ್ತ ಸೇನಾನಿ, ಶಿಕ್ಷಕ ದಿ|ಶೀಂಟೂರು ನಾರಾಯಣ ರೈ ಅವರ ಸ್ಮರಣೆಯ 'ಶೀಂಟೂರು ಸ್ಮೃತಿ' ಕಾರ್ಯಕ್ರಮವು ಆ.13ರಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಸನ್ಮಾನ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು, ನಾರಾಯಣ ರೈ ಅವರ ದೂರದೃಷ್ಟಿಯ ಫಲವಾಗಿ ಇಂದು ವಿದ್ಯಾಸಂಸ್ಥೆ ಬೆಳೆದು ಹೆಮ್ಮರವಾಗಿದ್ಜರಿಂದ ಗ್ರಾಮೀಣ ಭಾಗದ ಅನೇಕ...

ಪಂಜ: ವನಿತಾ ಸಮಾಜ ವತಿಯಿಂದ 75ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ

75ನೇ ಸ್ವಾತಂತ್ರೋತ್ಸವ ಕಾರ್ಯಕ್ರಮವು ಪಂಜದ ವನಿತಾ ಸಮಾಜ ವತಿಯಿಂದ ಆ.15 ರಂದು ನಡೆಯಿತು. ಧ್ವಜಾರೋಹಣವನ್ನು ನೂತನ ಧ್ವಜಸ್ತಂಭದ ನಿರ್ಮಾಣಕ್ಕೆ ದಾನಿಗಳಾದ ಶ್ರೀಮತಿ ಲೀಲಾವತಿ ಮತ್ತು ಬಾಲಕೃಷ್ಣ ನೇರಳ ನಡೆಸಿಕೊಟ್ಟರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಪುಷ್ಪಾ ಡಿ ಪ್ರಸಾದ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಿವೃತ್ತ ಮುಖ್ಯ ಶಿಕ್ಷಕಿ ಪದ್ಮಾವತಿ ಭಾಗವಹಿಸಿದರು. ವೇದಿಕೆಯಲ್ಲಿ ಪೂರ್ವಾಧ್ಯಕ್ಷೆ ಶ್ರೀಮತಿ ಹೇಮಾವತಿ ಜನಾರ್ಧನ ಉಪಸ್ಥಿತರಿದ್ದರು....

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಪುಟ್ಟ ಬಾಲಕನ ಚಿಕಿತ್ಸೆಗೆ ಬೇಕಾಗಿದೆ ದಾನಿಗಳ ನೆರವಿನ ಹಸ್ತ

ವೃತ್ತಿಯಲ್ಲಿ ಲಾರಿ ಚಾಲಕರಾಗಿರುವ ಸುಳ್ಯ ನಿವಾಸಿ ವಿಜಯಕುಮಾರ್ ಮತ್ತು ಪ್ರೇಮಲತಾ ದಂಪತಿಗಳ ಪುತ್ರ ಹಾರ್ದಿಕ್ (9 ವರ್ಷ ಪ್ರಾಯ) 4 ನೇ ತರಗತಿಯಲ್ಲಿ ಕಲಿಯುತ್ತಿದ್ದು, ಇದೀಗ ತೀವ್ರವಾದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾನೆ. ಗೆಳೆಯರೊಂದಿಗೆ ಆಟವಾಡುತ್ತಾ ಬೆಳೆಯಬೇಕಿದ್ದ ಮಗು ಗಂಭೀರವಾದ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವುದು ಹೆತ್ತವರ ಪಾಲಿಗೆ ಅರಗಿಸಲಾಗದ ನೋವಾಗಿ ಪರಿಣಮಿಸಿದೆ. ಇಲ್ಲಿಯ ತನಕ ಈತನ ಚಿಕಿತ್ಸೆಗೆ...
Loading posts...

All posts loaded

No more posts

error: Content is protected !!