- Tuesday
- May 20th, 2025

ರಾಜ್ಯ ಅಲ್ಪಸಂಖ್ಯಾತರ ಕಾಂಗ್ರೇಸ್ ಘಟಕದ ಕಾರ್ಯದರ್ಶಿಯಾಗಿ ಸಂಪಾಜೆ ಗ್ರಾಮ ಪಂಚಾಯತ್ನ ಹಿರಿಯ ಸದಸ್ಯ ಅಬೂಸಾಲಿ ಗೂನಡ್ಕ ಅವರನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಫ್ ಗರ್ ರವರ ಅನುಮೋದನೆಯೊಂದಿಗೆ ರಾಜ್ಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ರವರು ನೇಮಕಗೊಳಿಸಿರುತ್ತಾರೆ. ಅಬೂಸಾಲಿ ಅವರು ಮಡಿಕೇರಿ ಜಿಲ್ಲಾ ಎನ್.ಎಸ್.ಯು.ಐ ನ ಪ್ರಧಾನ ಕಾರ್ಯದರ್ಶಿಯಾಗಿ, ಮಡಿಕೇರಿ...