- Thursday
- April 3rd, 2025

ಅಚ್ರಪ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆ. 21ರಂದು ಅಚ್ರಪ್ಪಾಡಿ ಹಿರಿಯ ವಿದ್ಯಾರ್ಥಿಗಳ ಸಂಘ ಮತ್ತು ಹಿತರಕ್ಷಣಾ ಸಮಿತಿಯ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಜನಾರ್ಧನ ಅಚ್ರಪ್ಪಾಡಿ ವಹಿಸಿದ್ದರು. ಕಾರ್ಯಕ್ರಮವನ್ನು ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ ರಮೇಶ್ ಪಡ್ಪು ದೀಪ ಬೆಳಗಿಸಿ ವಿವಿಧ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ...

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇಲ್ಲಿನ ಆರನೇ ತರಗತಿ ವಿದ್ಯಾರ್ಥಿನಿ ಕುಮಾರಿ ದೀಕ್ಷಾ ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ. ಈಕೆ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ಅವರ ಶಿಷ್ಯೆಯಾಗಿ ಇಂಡಿಯಾ ಬುಕ್...

ದೇವಚಳ್ಳ ಗ್ರಾಮದ ದೇವ ಗೆಳೆಯರ ಬಳಗ,ಜ್ಯೋತಿಲಕ್ಷ್ಮಿ ಮಹಿಳಾಮಂಡಲ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವ, ಅಂಗನವಾಡಿ ಬೆಂಬಲ ಸಮಿತಿ ದೇವ ಇವುಗಳ ಜಂಟಿ ಆಶ್ರಯದಲ್ಲಿ ಆ.18 ರಂದು 32 ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ ನಡೆಯಿತು. ಊರಿನ ಹಿರಿಯರಾದ ಅಪ್ಪು ಬೆಳ್ಚಪ್ಪಾಡ ರವರು ದೀಪ ಬೆಳಗಿಸುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು....

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಸುಳ್ಯ ಇದರ ಆಡಳಿತ ಕಛೇರಿಯಲ್ಲಿ ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರ ಪೂಜ್ಯ ಡಾ. ಕುರುಂಜಿ ವೆಂಕಟ್ರಮಣ ಗೌಡರ ಧರ್ಮಪತ್ನಿ ದಿ| ಕುರುಂಜಿಜಾನಕಿ ವೆಂಕಟ್ರಮಣ ಗೌಡರ 10ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಅಕಾಡೆಮಿ ಆಫ್ ಲಿಬರಲ್‌ಎಜ್ಯುಕೇಶನ್ (ರಿ)ನ ಆಡಳಿತ ಕಛೇರಿಯಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್‌ಎಜ್ಯುಕೇಶನ್ (ರಿ) ಸುಳ್ಯ...

ಸುಳ್ಯಮಂಡಲದ ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಸಂಘಟನೆಯಲ್ಲಿ ಈ ಹಿಂದೆ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದು ಇದೀಗ ವಿಶ್ರಾಂತ ಜೀವನ ನಡೆಸುತ್ತಿರುವ ಹಿರಿಯರಾದ ಶ್ರೀಮತಿ ಎಂಜಿ ಕಾವೇರಮ್ಮ, ಶ್ರೀ ಮಾಧವ ಗೌಡ ಕಲ್ಲಗದ್ದೆ ಮತ್ತು ಶ್ರೀ ನಿತ್ಯಾನಂದ ಭಂಡಾರಿ ಇವರನ್ನು ಹಿರಿಯ ನಾಗರಿಕರ ದಿನದಂದು ಗೌರವದಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ,...

ಸ.ಕಿ.ಪ್ರಾ.ಶಾಲೆ ಪುತ್ಯ ಪೆರಾಜೆ ಶಾಲಾ ವಠಾರದಲ್ಲಿ ಯುವಸ್ಪೂರ್ತಿ ಸಂಘ ಪುತ್ಯ ಪೆರಾಜೆ (ಕರಂಟಡ್ಕ) ಇದರ ವತಿಯಿಂದ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆ.18 ರಂದು ನಡೆಯಿತು. ಕಾರ್ಯಕ್ರವನ್ನು ಪರಮೇಶ್ವರ ಪೆರಂಗಜೆ ಉದ್ಘಾಟಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ಹಗ್ಗ ಜಗ್ಗಾಟ ಹಾಗೂ ಜಾರುಕಂಬ ಸ್ಪರ್ಧೆ ನಡೆಸಲಾಯಿತು. ಸಭಾ...

ಇತ್ತೀಚೆಗೆ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ 2022 ರ ಗೇಮ್ಸ್ ನಲ್ಲಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ವಿಜೇತರಾದ ತಾಲೂಕಿನ ಕ್ರೀಡಾಪಟುಗಳನ್ನು ಸುಳ್ಯ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಶನ್ ನ ಸಭಾಭವನದಲ್ಲಿ ಆ. 19 ರಂದು ಸುಳ್ಯ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಶನ್, ಲಯನ್ಸ್ ಕ್ಲಬ್ ಸುಳ್ಯ ಮತ್ತು ಮಹಿಳಾ ಸಮಾಜ ಇದರ ಸಹಯೋಗದಲ್ಲಿ ಅಭಿನಂದಿಸುವ ಕಾರ್ಯಕ್ರಮ...

ಸುಳ್ಯ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸುಳ್ಯದ ಅಂಬಟೆಡ್ಕದಲ್ಲಿರುವ ಮರಾಟಿ ಸಮಾಜ ಸೇವಾ ಸಂಘದ ಗಿರಿದರ್ಶಿನಿ ಸಭಾ ಭವನದಲ್ಲಿ ಸೆ. 4ರಂದು ಪೂ. 10:30 ಕ್ಕೆ ನಡೆಯಲಿದೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸೀತಾನಂದ ಬೇರ್ಪಡ್ಕರವರು ವಹಿಸಲಿದ್ದಾರೆ. ಸಂಘದ ವತಿಯಿಂದ ಕೊಡಮಾಡುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು...

ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಆ. 17 ರಂದು ಸುಳ್ಯದ ಅಮೃತ ಭವನದಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯ ರೋಟರಿ ಕಾಲೇಜಿನ ವಿದ್ಯಾರ್ಥಿನಿಯರ ತಂಡ - ದಿಶಾಲಕ್ಷ್ಮೀ ವಿ , ಆಶಿಕಾ ಜೆ, ಶ್ರಾವ್ಯ ಜೆ ಶೆಟ್ಟಿ, ಅಶ್ವಿನಿ ಎಸ್, ನೇಹಾ ಡಿ ಮತ್ತು ಬಾಲಕರ...

ಬೆಳ್ಳಾರೆ: ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಗ್ರಾ.ಪಂ. ಬೆಳ್ಳಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ಳಾರೆ, ಮಾಸ್ತಿಕಟ್ಟೆ, ನೆಟ್ಟಾರು, ಪಾಟಾಜೆ,...

All posts loaded
No more posts