Ad Widget

ದೊಡ್ಡತೋಟ: ಭಜನಾ ಮಂದಿರದ ವಠಾರದಲ್ಲಿ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ದೊಡ್ಡತೋಟ ಭಜನಾ ಮಂದಿರದ ವಠಾರದಲ್ಲಿ ಆ.21ರಂದು ಶ್ರೀ ರಾಮ ಭಜನಾ ಮಂದಿರದ ವತಿಯಿಂದ 15ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು.

. . . . . . . . .

ಮುಂಜಾನೆ ಮಂದಿರದಲ್ಲಿ ಗಣಹೋಮ ನಡೆಯಿತು. ನಂತರ 5 ವರ್ಷದೊಳಗಿನ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ನಡೆಸಲಾಯಿತು ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದು, ಸಂಜೆ 5 ಗಂಟೆಗೆ ಬಹುಮಾನ ವಿತರಣೆ ನಡೆಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading