- Thursday
- April 3rd, 2025

ದೊಡ್ಡತೋಟ ಭಜನಾ ಮಂದಿರದ ವಠಾರದಲ್ಲಿ ಆ.21ರಂದು ಶ್ರೀ ರಾಮ ಭಜನಾ ಮಂದಿರದ ವತಿಯಿಂದ 15ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಮುಂಜಾನೆ ಮಂದಿರದಲ್ಲಿ ಗಣಹೋಮ ನಡೆಯಿತು. ನಂತರ 5 ವರ್ಷದೊಳಗಿನ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ನಡೆಸಲಾಯಿತು ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದು, ಸಂಜೆ 5 ಗಂಟೆಗೆ ಬಹುಮಾನ ವಿತರಣೆ...

ಯುವಕ ಮಂಡಲ(ರಿ) ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ(ರಿ)ಮಡಪ್ಪಾಡಿ,ಶ್ರೀ ರಾಮ ಭಜನಾಮಂಡಳಿ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಲ(ರಿ) ಮಡಪ್ಪಾಡಿ, ಶಾಲಾಭಿವೃದ್ಧಿ ಸಮಿತಿ ಮಡಪ್ಪಾಡಿ ಹಾಗೂ ಸಮಸ್ತ ಗ್ರಾಮಸ್ಥರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಧನ್ಯಕುಮಾರ್ ದೇರುಮಜಲು ಅಧ್ಯಕ್ಷತೆ...