Ad Widget

ಆ.30 ರಂದು ಕಾಂಗ್ರೆಸ್ ನಿಂದ ಸ್ವಾಂತಂತ್ರ್ಯ ನಡಿಗೆ – ಎರಡು ಸಾವಿರ ಜನ ಭಾಗಿ

ಕೆಪಿಸಿಸಿ ನಿರ್ದೇಶನದಂತೆ ಸ್ವಾತಂತ್ರ್ಯ ಅಮೃತಮಹೋತ್ಸವದ ಸವಿನೆನಪಿಗಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಆಗಸ್ಟ್ 30ರಂದು ಜಾಲ್ಸೂರಿನಿಂದ ಸುಳ್ಯಕ್ಕೆ ಕಾಲ್ನಡಿಗೆ ಜಾಥಾದೊಂದಿಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಮುಖ ನಾಯಕರ ಸಭೆ ಇಂದು ಸುಳ್ಯದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ರೂಪುರೇಷೆ ಮತ್ತು ಅಭೂತಪೂರ್ವವಾಗಿ...

“ಮರದ ಕಾಲುಸಂಕ ಮುಕ್ತ ಅಭಿಯಾನ‌” ಆರಂಭಿಸಿದ ಯುವ ತೇಜಸ್ಸು ಬಳಗ – ಬೇಕಿದೆ ಸಾರ್ವಜನಿಕರ ಸಹಕಾರ

ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ ಎಂಬುದು ನಾಣ್ಣುಡಿ. ಸಮಾಜದಲ್ಲಿನ ಸತ್ತು‌ಹೋದ ಕೆಲ ಮನಸ್ಸುಗಳ ನಡುವೆ ಜೀವಂತ ಶವಗಳಾಗುವ ಬದಲು ನಮ್ಮಿಂದ ಸಮಾಜಕ್ಕೇನಾದರೂ ಸಹಾಯ ಮಾಡಬಹುದು ಎಂಬ ಸಮಾನ ಮನಸ್ಕರ ಗುಂಪೊಂದು ಯೋಚಿಸಿದ ಫಲವಾಗಿ ಹುಟ್ಟಿಕೊಂಡ ಸಂಸ್ಥೆಯೇ ಯುವ ತೇಜಸ್ಸು ಟ್ರಸ್ಟ್. ಸಾಮಾಜಿಕ ಜಾಲತಾಣದ‌ ಬಳಕೆಯಿಂದ ಯುವ ಸಮೂಹ ಕೆಡುಕಿನತ್ತ ಸಾಗುತ್ತಿದೆ ಎಂಬ ಕಾಲಘಟ್ಟದಲ್ಲಿ ಸಮಾಜದಲ್ಲಿನ ಅಶಕ್ತರ ಪಾಲಿಗೆ...
Ad Widget

ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ 2022-23ನೇ ಸಾಲಿನಲ್ಲಿ ಮೂಲನಿವಾಸಿ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ. ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುವುದು, ಈ ಅರ್ಜಿಯನ್ನು ತಾಲೂಕಿನ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸುಳ್ಯ ಕಛೇರಿಯಿಂದ ಪಡೆದು ವಿದ್ಯಾರ್ಥಿಗಳು ವ್ಯಾಸಂಗ...

ಹರಿಹರ ಪಲ್ಲತ್ತಡ್ಕ :- ಸೆ.03 ರಂದು ಕಣ್ಣಿನ ಉಚಿತ ತಪಾಸಣಾ ಶಿಬಿರ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಗ್ರಾಮ ಪಂಚಾಯತ್ ಹರಿಹರ ಪಲ್ಲತ್ತಡ್ಕ, ಐ ಮಿತ್ರ 2.5 ಎನ್.ವಿ.ಜಿ(ನ್ಯೂ ವಿಷನ್ ಜನರೇಷನ್) ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಇವುಗಳ ಜಂಟಿ ಆಶ್ರಯದಲ್ಲಿ ಸೆ.03 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ “ಕಣ್ಣಿನ...

ಕನಕಮಜಲು ಯುವಕ ಮಂಡಲ ವಾರ್ಷಿಕ ಮಹಾಸಭೆ – ಅಧ್ಯಕ್ಷರಾಗಿ ಚಂದ್ರಶೇಖರ ನೆಡಿಲು, ಕಾರ್ಯದರ್ಶಿ ಅಶ್ವಥ್ ಅಡ್ಕಾರ್

ಕನಕಮಜಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 21ರಂದು ಕನಕಮಜಲು ಯುವಕ ಮಂಡಲದ ವಾರ್ಷಿಕ ಮಹಾಸಭೆ ಹಾಗೂ ಪದಗ್ರಹಣ ಸಮಾರಂಭವು ನಡೆಯಿತು. ಯುವಕ ಮಂಡಲದ ಅಧ್ಯಕ್ಷ ಬಾಲಚಂದ್ರ ನೆಡಿಲು ಅಧ್ಯಕ್ಷತೆ ವಹಿಸಿದ್ದರು. ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಹರ್ಷಿತ್ ಉಗ್ಗಮೂಲೆ ವಾಚಿಸಿದರು. ಹಣಕಾಸಿನ ವರದಿಯನ್ನು ಖಜಾಂಜಿ ಅವಿನ್ ಮಳಿ ಮಂಡಿಸಿದರು. ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ವಾಧ್ಯಕ್ಷ ಹರಿಪ್ರಸಾದ್...

ರೋಟರಿ ಆಂಗ್ಲಮಾದ್ಯಮ ವಿದ್ಯಾಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ರೋಟರಿ ಆಂಗ್ಲಮಾದ್ಯಮ ವಿದ್ಯಾಸಂಸ್ಥೆಯಲ್ಲಿ ಆ. 19 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆ ಯ ಸಂಚಾಲಕರಾದ ಗಿರಿಜಾಶಂಕರ್ ತುದಿಯಡ್ಕ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಶೇಡಿಕಜೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ, ಪೋಷಕರು ಹಾಗೂ ಪ್ರಾಥಮಿಕ ವಿಭಾಗದ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಐನೆಕಿದು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ 7ನೇ ವರ್ಷದ ಮೊಸರು ಕುಡಿಕೆ ಸ್ಪರ್ಧೆ

ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ 7ನೇ ವರ್ಷದ ಮೊಸರು ಕುಡಿಕೆ,ದಾರ್ಮಿಕ ಉಪನ್ಯಾಸ ಹಾಗು ಸ್ಪರ್ಧಾ ಕಾರ್ಯಕ್ರಮವು ಐನೆಕಿದುವಿನ ನಿಸರ್ಗ ಯುವಕ ಮಂಡಲ ವತಿಯಿಂದ ಐನೆಕಿದುವಿನಲ್ಲಿ ಆ.21ರಂದು ನಡೆಯಿತು. ಅಜಿತ್ ಕಲ್ಲೇರಿ ಕಾರ್ಯಕ್ರಮದ ಅದ್ಯಕ್ಷ ತೆಯನ್ನು ವಹಿಸಿ, ಕಾರ್ಯಕ್ರಮದ ಉದ್ಘಾಟನೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೀಮತಿ ಲಲಿತಾ ಗುಂಡಡ್ಕ ನಡೆಸಿದರು. ಗಣರಾಜ ಭಟ್ ಧಾರ್ಮಿಕ ಉಪನ್ಯಾಸ...

ಸುಳ್ಯ : ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗಾಗಿ ತಹಶೀಲ್ದಾರ್ ರಿಗೆ ಮನವಿ

ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗೆ ತಹಶೀಲ್ದಾರ ಸುಳ್ಯ ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಸೋಮಶೇಖರ ಪೈಕ ಪ್ರಧಾನ ಕಾರ್ಯದರ್ಶಿ ರಂಜಿತ್ ಕೇರ್ಪಳ ಹಿಂದೂ ಜಾಗರಣಾ ವೇದಿಕೆಯ ಉಪಾಧ್ಯಕ್ಷ ಪ್ರಶಾಂತ...

ಯೋಗಾಸನದಲ್ಲಿ ಅವನಿ ಎಂ ಎಸ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾಕೂಟ 2022 ರ ಯೋಗಾಸನದಲ್ಲಿ ಸಬ್ ಜೂನಿಯರ್ ಸ್ಫರ್ಡೆಯಲ್ಲಿ ಸುಳ್ಯದ ಅವನಿ ಎಂಎಸ್ ಅವರು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮೊಂಟಡ್ಕ ಶಶಿಧರ ಎಂ.ಜೆ ಮತ್ತು ರೇಷ್ಮಾ ದಂಪತಿಗಳ ಪುತ್ರಿ. ಪ್ರಸ್ತುತ ಸುಳ್ಯು ಸೈಂಟ್ ಜೋಸೆಫ್ ಶಾಲೆಯಲ್ಲಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಮೊದಲು ಇವರು...

ಶ್ರೀ ಮಾತಾ ತರಕಾರಿ ಅಂಗಡಿ ಶುಭಾರಂಭ

ಸುಳ್ಯದ ಬಾಳೆಮಕ್ಕಿಯ ಪ್ರಭು ಕಂಪೌಂಡ್‌ನಲ್ಲಿ ಕಾಯರ್ತೋಡಿಯ ರಘುನಾಥ ರೈಯವರ ಮಾಲಕತ್ವದ ಶ್ರೀ ಮಾತಾ ತರಕಾರಿ ಅಂಗಡಿ ಮತ್ತು ಫ್ರುಟ್ಸ್ ಸೆಂಟರ್ ಶುಭಾರಂಭಗೊಂಡಿದೆ.
Loading posts...

All posts loaded

No more posts

error: Content is protected !!