- Friday
- April 4th, 2025

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಮರ ಪಡ್ನೂರುನಲ್ಲಿ ಆ.24 ರಂದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಇಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳದ ವಿದ್ಯಾರ್ಥಿಗಳು ವಿವಿಧ 27 ವಿಭಾಗಗಳಲ್ಲಿ ಭಾಗವಹಿಸುವುದರೊಂದಿಗೆ ಹಿರಿಯ ಮತ್ತು ಕಿರಿಯ ವಿಭಾಗಗಳಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಹಿರಿಯ ವಿಭಾಗದಲ್ಲಿ ಸಂಸ್ಕೃತ ಧಾರ್ಮಿಕ ಪಠಣ ಪೃಥ್ವಿ ಜೆ.ಸಿ...